ಆಧುನಿಕ ಜಗತ್ತಲ್ಲೂ ಮಹಿಳೆಗೆ ರಕ್ಷಣೆ ಇಲ್ಲ; ಭಾವಸಾರ ವಿಷನ್ ಇಂಡಿಯಾ ಸಂಸ್ಥೆ ಅಧ್ಯಕ್ಷೆ ನಂದಾ ಜಗದೀಶ್
ಆಧುನಿಕ ಜಗತ್ತಲ್ಲೂ ಮಹಿಳೆಗೆ ರಕ್ಷಣೆ ಇಲ್ಲ; ಭಾವಸಾರ ವಿಷನ್ ಇಂಡಿಯಾ ಸಂಸ್ಥೆ ಅಧ್ಯಕ್ಷೆ ನಂದಾ ಜಗದೀಶ್ ಶಿವಮೊಗ್ಗ : ತಂತ್ರಜ್ಞಾನದ ಜೊತೆಗೆ ಜಗತ್ತು ಆಧುನಿಕವಾದರೂ ಕೂಡ ಸಮಾಜದಲ್ಲಿ ಮಹಿಳೆಗೆ ಸರಿಯಾದ ರಕ್ಷಣೆ ಸಿಗುತ್ತಿಲ್ಲ ಎಂದು ಭಾವಸಾರ ವಿಷನ್ ಇಂಡಿಯಾ ಸಂಸ್ಥೆ ಅಧ್ಯಕ್ಷೆ ನಂದಾ ಜಗದೀಶ್ ಕಳವಳ ವ್ಯಕ್ತಪಡಿಸಿದ್ದಾರೆ. ಇಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನಗರದ ಗುಡ್ ಲಕ್ ಆರೈಕೆ ಕೇಂದ್ರದ ಮಹಿಳಾ ನಿವಾಸಿಗಳಿಗೆ ಸಹಾಯ ಹಸ್ತ ಚಾಚುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮಹಿಳೆಯರ…