*ನಾಳೆ ಬ್ಯಾಂಕ್ ಮುಷ್ಕರ; ಯಾವ ಬ್ಯಾಂಕ್ ಗಳು ಮುಚ್ಚಿರುತ್ತವೆ?* *HDFC ಬ್ಯಾಂಕ್, ICICI ಬ್ಯಾಂಕ್ ಮತ್ತು Axis ಬ್ಯಾಂಕ್ಗಳು ಓಪನ್*
*ನಾಳೆ ಬ್ಯಾಂಕ್ ಮುಷ್ಕರ; ಯಾವ ಬ್ಯಾಂಕ್ ಗಳು ಮುಚ್ಚಿರುತ್ತವೆ?* *HDFC ಬ್ಯಾಂಕ್, ICICI ಬ್ಯಾಂಕ್ ಮತ್ತು Axis ಬ್ಯಾಂಕ್ಗಳು ಓಪನ್* ವಾರದಲ್ಲಿ 5 ದಿನಗಳ ಕಾಲ ಮಾತ್ರ ಕೆಲಸ ಮಾಡಲು ಅವಕಾಶ ನೀಡಬೇಕು, ಶನಿವಾರ ಹಾಗೂ ಭಾನುವಾರ ರಜೆ ನೀಡಬೇಕು ಎಂದು ಒತ್ತಾಯಿಸಿ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ದೇಶಾದ್ಯಂತ ಜ.27 ರ ಮಂಗಳವಾರ ಮುಷ್ಕರ ನಡೆಸುತ್ತಿದೆ. ಜನವರಿ 23ರಂದು ಮುಖ್ಯ ಕಾರ್ಮಿಕ ಆಯುಕ್ತರೊಂದಿಗಿನ ಸಂಧಾನ ಸಭೆಯು ಬ್ಯಾಂಕ್ ಉದ್ಯೋಗಿಗಳ ಸಮಸ್ಯೆಯನ್ನು ಪರಿಹರಿಸಲು ವಿಫಲವಾದ…


