ಕೃಷಿ ವಿದ್ಯಾರ್ಥಿಗಳಿಂದ ಸಮಗ್ರ ಪೋಷಕಾಂಶ ನಿವಹ೯ಣೆ ಕುರಿತು ಗುಂಪು ಚರ್ಚೆ
ಕೃಷಿ ವಿದ್ಯಾರ್ಥಿಗಳಿಂದ ಸಮಗ್ರ ಪೋಷಕಾಂಶ ನಿವಹ೯ಣೆ ಕುರಿತು ಗುಂಪು ಚರ್ಚೆ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಶಿವಮೊಗ್ಗದ ಬಿ. ಎಸ್ಸಿ. ಕೃಷಿ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾಯಾ೯ನುಭವ ಕಾಯ೯ಕ್ರಮದ ಅಡಿಯಲ್ಲಿ ಶಿಕಾರಿಪುರ ತಾಲೂಕಿನ ನೆಲವಾಗಿಲು ಗ್ರಾಮದಲ್ಲಿ ‘ಸಮಗ್ರ ಪೋಷಕಾಂಶ ನಿವಹ೯ಣೆ’ ಕುರಿತು ಗುಂಪು ಚರ್ಚೆಯನ್ನು ಆಯೋಜಿಸಿದ್ದರು. ಈ ಕಾಯ೯ಕ್ರಮದಲ್ಲಿ ವಿದ್ಯಾರ್ಥಿಗಳು ಮೊದಲಿಗೆ ಬೆಳೆಗಳಲ್ಲಿ ಸಾರಜನಕ, ರಂಜಕ, ಪೊಟಾಷಿಯಂ ಮತ್ತು ಸೂಕ್ಷ್ಮ ಪೋಷಕಾಂಶಗಳ ಮಹತ್ವವನ್ನು ವಿವರಿಸಿದರು. ಮಣ್ಣು ಪರೀಕ್ಷೆಯ…