ಸಿರಿಗನ್ನಡ ವೇದಿಕೆಯ ಸಾಹಿತ್ಯ ಸಂಗಮ ಕೃತಿ ಲೋಕಾರ್ಪಣೆ- ಕವಿಗೋಷ್ಟಿ ಉದ್ಘಾಟನೆ;**ಕೋವಿ ಮತ್ತು ಕತ್ತಿಗಳಿಗೆ ತುಕ್ಕು ಹಿಡಿಸುವ ಕೆಲಸ ಸಾಹಿತ್ಯದ್ದು; ಸಾಹಿತಿ ಶಿ.ಜು.ಪಾಶ*
*ಸಿರಿಗನ್ನಡ ವೇದಿಕೆಯ ಸಾಹಿತ್ಯ ಸಂಗಮ ಕೃತಿ ಲೋಕಾರ್ಪಣೆ- ಕವಿಗೋಷ್ಟಿ ಉದ್ಘಾಟನೆ;* *ಕೋವಿ ಮತ್ತು ಕತ್ತಿಗಳಿಗೆ ತುಕ್ಕು ಹಿಡಿಸುವ ಕೆಲಸ ಸಾಹಿತ್ಯದ್ದು; ಸಾಹಿತಿ ಶಿ.ಜು.ಪಾಶ* ಶಿವಮೊಗ್ಗ; ಈ ಜಗತ್ತಿಗೆ ಈಗ ಕೋವಿ ಮತ್ತು ಕತ್ತಿಗೆ ಕವಿ ಮತ್ತು ಕಾವ್ಯದ ಜರೂರತ್ತಿದೆ. ಶತಶತಮಾನಗಳಿಂದ ಆಗಿರುವ ಗಾಯಗಳಿಗೆ ಕವಿ ನೀಡುವ ಕಾವ್ಯದ ಮುಲಾಮೇ ಅಂತಿಮ ಔಷಧ. ಕವಿತೆಯಿಂದ ಈ ಜಗತ್ತನ್ನು ಗೆಲ್ಲಲು ಸಾಧ್ಯ. ಕೋವಿ ಮತ್ತು ಕತ್ತಿಗಳಿಗೆ ನಮ್ಮ ನಮ್ಮ ಕಾವ್ಯದಿಂದ ತುಕ್ಕು ಹಿಡಿಸಲು ಪ್ರಯತ್ನಿಸೋಣ ಎಂದು ಪತ್ರಕರ್ತ, ಸಾಹಿತಿ…