ಗಮನ ಸೆಳೆದ ನವೋದಯ ಶಾಲೆ ಉಚಿತ ತರಬೇತಿ ಶಿಬಿರದ ಮಕ್ಕಳ ಶೈಕ್ಷಣಿಕ ಪ್ರವಾಸ ಮತ್ತು ಸಂವಾದ
ಗಮನ ಸೆಳೆದ ನವೋದಯ ಶಾಲೆ ಉಚಿತ ತರಬೇತಿ ಶಿಬಿರದ ಮಕ್ಕಳ ಶೈಕ್ಷಣಿಕ ಪ್ರವಾಸ ಮತ್ತು ಸಂವಾದ ಶಿವಮೊಗ್ಗ ಜಿಲ್ಲೆಮಟ್ಟದ ವಿವಿಧ ಬ್ಲಾಕ್‍ಗಳ ಗ್ರಾಮೀಣ ಭಾಗದ 5ನೇ ತರಗತಿಯ 130 ವಿದ್ಯಾರ್ಥಿಗಳು ಪಿಎಂ ಶ್ರೀ ನವೋದಯ ವಿದ್ಯಾಲಯಕ್ಕೆ ಪ್ರವಾಸ ಕೈಗೊಂಡರು. ಪಿ.ಎಂ ಶ್ರೀ ನವೋದಯ ಶಿವಮೊಗ್ಗ ಹಾಗೂ ಹಳೆ ವಿದ್ಯಾರ್ಥಿಗಳ – ಮಿಲನ ಅಲ್ಯೂಮ್ನಿ ಅಸೋಸಿಯೇಷನ್‍ನ ಮಾರ್ಗದರ್ಶನದಲ್ಲಿ ಈ ಪ್ರವಾಸ ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳು ಕ್ಯಾಂಪಸ್‍ನ ನೋಟ, ಶಾಲೆಯ ವ್ಯವಸ್ಥೆಗಳು ಮತ್ತು ಸೌಲಭ್ಯಗಳನ್ನು ಪರಿಶೀಲಿಸಿದರು. ಅತ್ಯುತ್ತಮ ಶಿಕ್ಷಣದ ಕೇಂದ್ರ ಬಿಂದುವಾದ ಶಾಲೆಯ…