ಶಿ.ಜು.ಪಾಶ/Shi.ju.pasha MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ರಾಜ್ಯದಲ್ಲಿ ಹೆಚ್ಚುತ್ತಿರುವ ಹಠಾತ್ ಹೃದಯಾಘಾತ ಪ್ರಕರಣ ಹೃದಯಾಘಾತ ತಡೆಗಟ್ಟಲು ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾದ ವ್ಯವಸ್ಥೆ ಕಲ್ಪಿಸಿ – ಡಾ.ಧನಂಜಯ ಸರ್ಜಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಹಠಾತ್ ಹೃದಯಾಘಾತ ಪ್ರಕರಣ ಹೃದಯಾಘಾತ ತಡೆಗಟ್ಟಲು ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾದ ವ್ಯವಸ್ಥೆ ಕಲ್ಪಿಸಿ – ಡಾ.ಧನಂಜಯ ಸರ್ಜಿ ಬೆಂಗಳೂರು : ಹೃದಯಾಘಾತವಾದಂತಹ ಸಂಧರ್ಭದಲ್ಲಿ ಇ.ಸಿ.ಜಿ ಪರೀಕ್ಷೆ ಮಾಡಲಾಗುತ್ತದೆ. ಆದರೆ ಇ.ಸಿ.ಜಿ ಪರೀಕ್ಷೆಯಿಂದ ಸ್ಪಷ್ಟವಾಗಿ ದೃಢವಾಗುವುದಿಲ್ಲ, ಹೃದಯ ಸಂಬಂಧಿ ಕಾಯಿಲೆ ಇದ್ದು ಧೂಮಪಾನದ ಅಭ್ಯಾಸವಿದ್ದರೆ ಟಿ.ಎಂ.ಟಿ ಮಾಡಬೇಕು ಆದರೆ ರಾಜ್ಯದ ಯಾವ ತಾಲೂಕು ಆಸ್ಪತ್ರೆಯಲ್ಲೂ ಟಿ.ಎಂ.ಟಿ ವ್ಯವಸ್ಥೆ ಇಲ್ಲ. ಹೃದಯಾಘಾತದ ಲಕ್ಷಣ ಮತ್ತು ಹೃದಯ ಸಂಬಂಧಿ ಕಾಯಿಲೆಗಳನ್ನೂ ಗುರುತಿಸುವುದಕ್ಕೆ ಟ್ರೋಪೋನಿನ್ ಐ ಪರೀಕ್ಷೆ ಮಾಡಲಾಗುತ್ತದೆ ಆದರೆ…

Read More

ಲಾಡ್ಜ್, ಪೇಯಿಂಗ್ ಗೆಸ್ಟ್ , ಹೋಂ ಸ್ಟೇಗಳ ತೀವ್ರ ತಪಾಸಣೆ ನಡೆಸಿದ ಪೊಲೀಸರು* *ಯಾಕೆ ಈ ತೀವ್ರ ತಪಾಸಣೆ?*

*ಲಾಡ್ಜ್, ಪೇಯಿಂಗ್ ಗೆಸ್ಟ್ , ಹೋಂ ಸ್ಟೇಗಳ ತೀವ್ರ ತಪಾಸಣೆ ನಡೆಸಿದ ಪೊಲೀಸರು* *ಯಾಕೆ ಈ ತೀವ್ರ ತಪಾಸಣೆ?* ಶಿವಮೊಗ್ಗ ಜಿಲ್ಲೆಯಾದ್ಯಂತ ಇರುವ ಲಾಡ್ಜ್ ಗಳು, ಹೋಂ ಸ್ಟೇಗಳ ಮೇಲೆ ಪೊಲೀಸರು ಕಾವಲು ಕಣ್ಣು ಹಾಕಿದ್ದು, ತೀವ್ರ ತಪಾಸಣೆ ಮಾಡಲಾರಂಭಿಸಿದ್ದಾರೆ. ಎಸ್ ಪಿ ಮಿಥುನ್ ಕುಮಾರ್ ಜಿ. ಕೆ, ಹೆಚ್ಚುವರಿ ಎಸ್ ಪಿಗಳಾದ ಕಾರಿಯಪ್ಪ ಎ ಜಿ, ಎಸ್ ರಮೇಶ್ ಕುಮಾರ್,* ಹೆಚ್ಚುವರಿ ಪೊಲೀಸ್ ಮಾರ್ಗದರ್ಶನದಲ್ಲಿ, ಜಿಲ್ಲೆಯ ವಿವಿಧ ಪೊಲೀಸ್ ಉಪ ವಿಭಾಗಗಳ ಪೊಲೀಸ್ ಉಪಾಧೀಕ್ಷಕರವರ ಮೇಲ್ವಿಚಾರಣೆಯಲ್ಲಿ,…

Read More

ಆಗಸ್ಟ್ 20: ಜಿಲ್ಲಾ ಕಾಂಗ್ರೆಸ್ ನಿಂದ  ಡಿ.ದೇವರಾಜ ಅರಸು/ ರಾಜೀವ್ ಗಾಂಧಿ ಜಯಂತಿ

ಆಗಸ್ಟ್ 20: ಜಿಲ್ಲಾ ಕಾಂಗ್ರೆಸ್ ನಿಂದ  ಡಿ.ದೇವರಾಜ ಅರಸು/ ರಾಜೀವ್ ಗಾಂಧಿ ಜಯಂತಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿವತಿಯಿಂದ ಆಗಸ್ಟ್ 20 ರಂದು ಹಿಂದುಳಿದ ವರ್ಗಗಳ ಆಶಾಕಿರಣ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಹಾಗೂ ಭಾರತರತ್ನ ದೇಶದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಜನ್ಮ ದಿನಾಚರಣೆಯನ್ನು ಆಚರಿಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾ ಅಧ್ಯಕ್ಷ ಎಂ.ರಮೇಶ್ ಶಂಕರಘಟ್ಟ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆ ದಿನ ಬೆಳಿಗ್ಗೆ 10.00 ಘಂಟೆಗೆ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ…

Read More

1987-2025ರ ನಡುವೆ ಧರ್ಮಸ್ಥಳದಲ್ಲಿ ಹೂಳಲಾದ ಅನಾಥ ಶವಗಳ ಸಂಖ್ಯೆ 279!* *219 ಪುರುಷ ಶವಗಳು- 46 ಮಹಿಳಾ ಶವಗಳು- ಶಿಶುಗಳದ್ದೂ ಸೇರಿ ಲಿಂಗ ಗುರುತಿಸಲಾಗದ 14 ಶವ ಹೂಳಲಾಗಿದೆ* *ಆರ್ ಟಿ ಐ ಅರ್ಜಿಯಿಂದ ಬಹಿರಂಗ!*

*1987-2025ರ ನಡುವೆ ಧರ್ಮಸ್ಥಳದಲ್ಲಿ ಹೂಳಲಾದ ಅನಾಥ ಶವಗಳ ಸಂಖ್ಯೆ 279!* *219 ಪುರುಷ ಶವಗಳು- 46 ಮಹಿಳಾ ಶವಗಳು- ಶಿಶುಗಳದ್ದೂ ಸೇರಿ ಲಿಂಗ ಗುರುತಿಸಲಾಗದ 14 ಶವ ಹೂಳಲಾಗಿದೆ* *ಆರ್ ಟಿ ಐ ಅರ್ಜಿಯಲ್ಲಿ ಬಹಿರಂಗ!* ಒಂದೆಡೆ ಧರ್ಮಸ್ಥಳದ (Dharmasthala) ವಿವಿಧ ಕಡೆಗಳಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದಾಗಿ (Mass burial case) ಹೇಳಿರುವ ಅನಾಮಿಕನ ದೂರಿನ ಮೇರೆಗೆ ಎಸ್​ಐಟಿ ತನಿಖೆ ಪ್ರಗತಿಯಲ್ಲಿದೆ. ಉತ್ಖನನವೂ ನಡೆಯುತ್ತಿದೆ. ಮತ್ತೊಂದೆಡೆ, ಧರ್ಮಸ್ಥಳ ಪರಿಸರದಲ್ಲಿ ಶವಗಳನ್ನು ಹೂಳಲಾಗಿರುವ ಬಗ್ಗೆ ಮಾಹಿತಿ ಹಕ್ಕು…

Read More

ಪ್ರೀತಿ-ವಿಶ್ವಾಸಕ್ಕೆ ಮತ್ತೊಂದು ಹೆಸರೇ ಶ್ರೀ ಕೃಷ್ಣ* ಶ್ರೀಕೃಷ್ಣ ಜಯಂತಿ ಉದ್ಘಾಟಿಸಿ ಮಾತಾಡಿದ ಶಾಸಕಿ ಶ್ರೀಮತಿ ಬಲ್ಕೀಶ್ ಬಾನು*

*ಪ್ರೀತಿ-ವಿಶ್ವಾಸಕ್ಕೆ ಮತ್ತೊಂದು ಹೆಸರೇ ಶ್ರೀ ಕೃಷ್ಣ* ಶ್ರೀಕೃಷ್ಣ ಜಯಂತಿ ಉದ್ಘಾಟಿಸಿ ಮಾತಾಡಿದ ಶಾಸಕಿ ಶ್ರೀಮತಿ ಬಲ್ಕೀಶ್ ಬಾನು* ಶಿವಮೊಗ್ಗ ಪ್ರೀತಿ-ವಿಶ್ವಾಸಕ್ಕೆ ಮತ್ತೊಂದು ಹೆಸರೇ ಶ್ರೀ ಕೃಷ್ಣ. ಎಲ್ಲರೊಂದಿಗೆ ಅತ್ಯಂತ ಪ್ರೀತಿಯಿಂದ ಬೆರೆಯುವ ಗುಣವಿರುವ ಶ್ರೀ ಕೃಷ್ಣನ ವ್ಯಕ್ತಿತ್ವವನ್ನೇ ಹೊಂದಿರುವ ಗೊಲ್ಲರ ಸಮಾಜ ಸರ್ವಾಂಗೀಣವಾಗಿ ಅಭಿವೃದ್ದಿ ಹೊಂದಿ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ಆಶಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಗೊಲ್ಲರ(ಯಾದವ) ಸಂಘ,…

Read More

PM Modi- CM Siddaramaiah- Red Fort speech- CM lashes out against RSS praise…*

*PM Modi- CM Siddaramaiah- Red Fort speech- CM lashes out against RSS praise…* On his Independence Day speech from the Red Fort, Prime Minister Narendra Modi called the Rashtriya Swayamsevak Sangh (RSS) the world’s biggest NGO. Let’s be clear: it is not an NGO; it is the world’s biggest for-political profit, for-hate, and most divisive…

Read More

ಕುವೆಂಪು ವಿವಿಯಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆ* *ಸಂಪದ್ಭರಿತವಾದ ಸುಸ್ಥಿರ ದೇಶ ಕಟ್ಟಲು ಕೈ ಜೋಡಿಸೋಣ: ಪ್ರೊ. ಶರತ್ ಅನಂತಮೂರ್ತಿ*

*ಕುವೆಂಪು ವಿವಿಯಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆ* *ಸಂಪದ್ಭರಿತವಾದ ಸುಸ್ಥಿರ ದೇಶ ಕಟ್ಟಲು ಕೈ ಜೋಡಿಸೋಣ: ಪ್ರೊ. ಶರತ್ ಅನಂತಮೂರ್ತಿ* ಶಂಕರಘಟ್ಟ, ಆ. 15: ದೇಶ ಇಂದು ಸಂಪದ್ಭರಿತವಾಗಿದ್ದರೂ ಅನೇಕ ಜ್ವಲಂತ ಸವಾಲುಗಳನ್ನು ಕೂಡ ಎದುರಿಸುತ್ತಿದ್ದು, ಅವನ್ನು ಬಗೆಹರಿಸಿ ಸಂಪನ್ಮೂಲಗಳನ್ನು ಸೃಷ್ಟಿಸಿ ಸುಸ್ಥಿರತೆಯನ್ನು ಸಾಧಿಸುವುದರತ್ತ ಹೆಜ್ಜೆಯಿಡೋಣ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಅಭಿಪ್ರಾಯಪಟ್ಟರು. ದೇಶವನ್ನು ಸುಸ್ಥಿರವಾಗಿ ಕಟ್ಟುವಲ್ಲಿ ಮತ್ತು ನಮಗೆ ದೊರೆತ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ದೇಶದ ಪ್ರತಿಯೊಬ್ಬ ನಾಗರಿಕನೂ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಬೇಕು…

Read More

ಧ್ವಜಾರೋಹಣದ ನಂತರ ಸುದ್ದಿಗೋಷ್ಠಿ* ಶರಾವತಿ ಮುಳುಗಡೆ ಸಂತ್ರಸ್ಥರನ್ನು ಒಕ್ಕಲೆಬ್ಬಿಸದಂತೆ ಕ್ರಮ : ಎಸ್.ಮಧು ಬಂಗಾರಪ್ಪ

*ಧ್ವಜಾರೋಹಣದ ನಂತರ ಸುದ್ದಿಗೋಷ್ಠಿ* ಶರಾವತಿ ಮುಳುಗಡೆ ಸಂತ್ರಸ್ಥರನ್ನು ಒಕ್ಕಲೆಬ್ಬಿಸದಂತೆ ಕ್ರಮ : ಎಸ್.ಮಧು ಬಂಗಾರಪ್ಪ ಶರಾವತಿ ಮುಳುಗಡೆ ಸಂತ್ರಸ್ಥರು, ಜಿಲ್ಲೆಯಲ್ಲಿನ ಬಗರ್‌ಹುಕುಂ ಸಾಗುವಳಿದಾರರು ಹಾಗೂ ವನವಾಸಿಗಳ ಹಿತಕಾಯಲು ಸರ್ಕಾರ ಬದ್ದವಾಗಿದ್ದು, ಅವರನ್ನು ಒಕ್ಕಲೆಬ್ಬಿಸದಂತೆ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಹೇಳಿದರು. ಅವರು ಇಂದು ಜಿಲ್ಲಾಡಳಿತವು ನಗರದ ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ…

Read More