ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿ ನಿಧನ?* *ಸತ್ತಿದ್ದು ನಿಜಾನಾ?*
*ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿ ನಿಧನ?* *ಸತ್ತಿದ್ದು ನಿಜಾನಾ?* ಅತ್ಯಾಚಾರ ಆರೋಪ ಹಾಗೂ ಹಲವಾರು ವಿವಾದಗಳಲ್ಲಿ ಸಿಲುಕಿ ದೇಶ ಬಿಟ್ಟು ಪಲಾಯನ ಮಾಡಿ ಕೈಲಾಸ (Kailasa) ಎಂಬ ದೇಶವನ್ನು (country) ನಿರ್ಮಾಣ ಮಾಡಿ ಅಲ್ಲಿ ತನ್ನ ಶಿಷ್ಯರೊಂದಿಗೆ ವಾಸವಾಗಿರುವ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿಯ (Nityananda Swamy) ಬಗ್ಗೆ ಗೊತ್ತೇಯಿದೆ ಅಲ್ವಾ. ಇದೀಗ ಈ ವಿವಾದಿತ ಸ್ವಾಮಿ ಮೃತಪಟ್ಟಿದ್ದಾನೆ (Death) ಎಂಬ ಸುದ್ದಿಯೊಂದು ಕೇಳಿ ಬರುತ್ತಿದೆ. ನಿತ್ಯಾನಂದರು ಎರಡು ದಿನಗಳ ಹಿಂದೆ ನಿಧನರಾದರು ಎಂಬ…