 
            
                    ಎಂ.ಶ್ರೀಕಾಂತ್ @ ಶ್ರೀಕಾಂತಣ್ಣ;* *ಅಚ್ಚರಿಗಳ ಜಾಡು ಹಿಡಿದು…*
*ಎಂ.ಶ್ರೀಕಾಂತ್ @ ಶ್ರೀಕಾಂತಣ್ಣ;* *ಅಚ್ಚರಿಗಳ ಜಾಡು ಹಿಡಿದು…* ಕುವೆಂಪು ಸಾಹಿತ್ಯದಲ್ಲಿ ಒಂದು ಮಾತು ಬರುತ್ತದೆ. ಸರ್ವ ಜನಾಂಗದ ಶಾಂತಿಯ ತೋಟ ಅಂತ. ಅಂಥೊಬ್ಬ ವ್ಯಕ್ತಿಯನ್ನು ನಾನು ಕಂಡಿದ್ದು ಎಂ.ಶ್ರೀಕಾಂತ್ @ ಕಾಂತಣ್ಣನಲ್ಲಿ! ಇದು ಆಶ್ಚರ್ಯ ಎನಿಸಬಹುದು. ಅವರ ಸೇವೆಗೆ ಮಿತಿಗಳಿಲ್ಲ, ಸಹಾಯಕ್ಕೆ ಧರ್ಮದ ಗಡಿಗಳಿಲ್ಲ. ಬಡವರು, ಶ್ರೀಮಂತಿಕೆಯ ತೋರ್ಪಡಿಕೆ ಕೂಡ ಅವರಲ್ಲಿಲ್ಲ. ಎಲ್ಲರನ್ನೂ ಮೆಚ್ಚುವ, ಎಲ್ಲರಿಗೂ ಮೆಚ್ಚುಗೆಯಾಗುವ ವ್ಯಕ್ತಿ ಮತ್ತು ವ್ಯಕ್ತಿತ್ವ ಶ್ರೀಕಾಂತ್ ರವರದು. ಅವರು ರಾಜಕಾರಣದಲ್ಲಿ ಬೆಳೆಯಬೇಕೆಂದೇ ಬಂದರು. ಜನ ರಾಜಕಾರಣದಲ್ಲಿ ಅವರನ್ನು ಕೈ ಹಿಡಿದು…



 
             
             
            