Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

*ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ಶಿವಮೊಗ್ಗ ಜಿಲ್ಲಾಧ್ಯಕ್ಷ ಆರ್. ಮೋಹನ್ ಕುಮಾರ್ ಯಾರ ಕಡೆ? ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಕಡೇನಾ? ಅಥವಾ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ ಕಡೇನಾ?* *ಯಕ್ಷ ಪ್ರಶ್ನೆಗಳ ಸುಳಿಯಲ್ಲಿ ಶಿವಮೊಗ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ನೂತನ ಜಿಲ್ಲಾಧ್ಯಕ್ಷ ಆರ್. ಮೋಹನ್ ಕುಮಾರ್!?…* *ನಂಬಬೇಕೋ? ನಂಬಬಾರದೋ?*

*ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ಶಿವಮೊಗ್ಗ ಜಿಲ್ಲಾಧ್ಯಕ್ಷ ಆರ್. ಮೋಹನ್ ಕುಮಾರ್ ಯಾರ ಕಡೆ? ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಕಡೇನಾ? ಅಥವಾ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ ಕಡೇನಾ?* *ಯಕ್ಷ ಪ್ರಶ್ನೆಗಳ ಸುಳಿಯಲ್ಲಿ ಶಿವಮೊಗ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ನೂತನ ಜಿಲ್ಲಾಧ್ಯಕ್ಷ ಆರ್. ಮೋಹನ್ ಕುಮಾರ್!?…* *ನಂಬಬೇಕೋ? ನಂಬಬಾರದೋ?*

Read More

ಸೂಡಾ ಸುಂದರೇಶ್ ರವರ ಬೈಕ್ RALLYಯೂ ದಿನೇಶ್ ಗುಂಡೂರಾವ್ ರ ನಗುಮುಖದ ಪಯಣವೂ…*

*ಸೂಡಾ ಸುಂದರೇಶ್ ರವರ ಬೈಕ್ RALLYಯೂ ದಿನೇಶ್ ಗುಂಡೂರಾವ್ ರ ನಗುಮುಖದ ಪಯಣವೂ…* ರಾಜ್ಯ ಸರ್ಕಾರದ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ಆರ್.ದಿನೇಶ್ ಗುಂಡೂರಾವ್ ರವರು ಶಿವಮೊಗ್ಗ ಏರ್ಪೋರ್ಟ್ ಗೆ ಆಗಮಿಸಿದ ಸಂದರ್ಭದಲ್ಲಿ ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ರವರ ನೇತೃತ್ವದಲ್ಲಿ ಅವರ ಅಭಿಮಾನಿ ಬಳಗದಿಂದ ಸಾವಿರಕ್ಕಿಂತ ಹೆಚ್ಚು ಸಂಖ್ಯೆಯಲ್ಲಿ ಅದ್ಧೂರಿಯಾಗಿ ಬೈಕ್ RALLY ಮಾಡಲಾಯಿತು. ಬಿ.ಹೆಚ್.ರಸ್ತೆ ಮಾರ್ಗವಾಗಿ ಬೈಕ್ ರ್ಯಾಲಿ ನಡೆಸಲಾಯಿತು. ಈ ಭವ್ಯವಾದ ಮೆರವಣಿಗೆಯಲ್ಲಿ ಕಾಂಗ್ರೆಸ್ ಮುಖಂಡರುಗಳು,ಕಾರ್ಯಕರ್ತರು…

Read More

ಕವಿಸಾಲು

Gm ಶುಭೋದಯ💐 *ಕವಿಸಾಲು* 1. ಏನಿದು ಬದುಕು? ನನ್ನ ಜೊತೆ ನಾನು ಸಾಗುವುದಷ್ಟೇ… ನಿಮ್ಮನ್ನೆಲ್ಲ ಸಹಿಸಿಕೊಂಡು! 2. ಕಾಫಿ ಮತ್ತು ನಿನ್ನ ಎದ್ದ ಕೂಡಲೇ ಕಣ್ಣುಜ್ಜಿ ನೋಡಿ ಆಸ್ವಾದಿಸದಿದ್ದರೇ… ಅವತ್ತು ಅಪಶಕುನ! – *ಶಿ.ಜು.ಪಾಶ* 8050112067 (28/11/24)

Read More

*ಶಿವಮೊಗ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಮೋಹನ್, ಖಜಾಂಚಿಯಾಗಿ ಶಿವಮೊಗ್ಗ ಉಪವಿಭಾಗಾಧಿಕಾರಿ ಸತ್ಯನಾರಾಯಣ್, ರಾಜ್ಯ ಪರಿಷತ್ ಸದಸ್ಯರಾಗಿ ಸಿಡಿಪಿಓ ರಂಗನಾಥ್ ಅವಿರೋಧವಾಗಿ ಆಯ್ಕೆ

*ಶಿವಮೊಗ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಮೋಹನ್, ಖಜಾಂಚಿಯಾಗಿ ಶಿವಮೊಗ್ಗ ಉಪವಿಭಾಗಾಧಿಕಾರಿ ಸತ್ಯನಾರಾಯಣ್, ರಾಜ್ಯ ಪರಿಷತ್ ಸದಸ್ಯರಾಗಿ ಸಿಡಿಪಿಓ ರಂಗನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.*

Read More

ಮೀಟರ್ ಬಡ್ಡಿ ಮಾಫಿಯಾಕ್ಕೆ ಬಲಿಯಾದ ಆರ್.ಲಕ್ಷ್ಮಣ್ ಕೇಸ್ ಏನಾಯ್ತು?ಪೃಥ್ವಿ ಮ್ಯಾನ್ಷನ್ ಮಾಲೀಕ ಜಿ.ಮೋಹನ್, ಅವನ ಮಗ ಪೃಥ್ವಿ, ವೆಂಕಟೇಶ್ ತಲೆಮರೆಸಿಕೊಂಡು ಹೋಗಿದ್ದೆಲ್ಲಿಗೆ?ಇಲ್ಲಿದೆ ಫುಲ್ details….

ಮೀಟರ್ ಬಡ್ಡಿ ಮಾಫಿಯಾಕ್ಕೆ ಬಲಿಯಾದ ಆರ್.ಲಕ್ಷ್ಮಣ್ ಕೇಸ್ ಏನಾಯ್ತು? ಪೃಥ್ವಿ ಮ್ಯಾನ್ಷನ್ ಮಾಲೀಕ ಜಿ.ಮೋಹನ್, ಅವನ ಮಗ ಪೃಥ್ವಿ, ವೆಂಕಟೇಶ್ ತಲೆಮರೆಸಿಕೊಂಡು ಹೋಗಿದ್ದೆಲ್ಲಿಗೆ? ಇಲ್ಲಿದೆ ಫುಲ್ details…. ಮೀಟರ್ ಬಡ್ಡಿ ಮಾಫಿಯಾ ಸಕ್ರಿಯವಾಗಿದೆ ಎಂಬುದಕ್ಕೆ ಮಾಜಿ ನಗರಸಭಾ ಸದಸ್ಯ ಆರ್.ಲಕ್ಷ್ಮಣ್ ದುರಂತ ಸಾವು ಮತ್ತೊಂದು ಮಹತ್ವದ ಉದಾಹರಣೆ! ಒಂದು ಕಡೆ ಪೊಲೀಸ್ ವ್ಯವಸ್ಥೆ ಅಡಿಯಲ್ಲಿ ನೇರವಾಗಿ ಬಡ್ಡಿ ವ್ಯವಹಾರಸ್ಥರನ್ನು ಚಳಿ ಜ್ವರ ಬಿಡಿಸಲು ಸಾಧ್ಯವಿಲ್ಲ. ಮೀಟರ್ ಬಡ್ಡಿಗೆ ಬೇಸತ್ತೋ, ಅನಾಹುತ ಮಾಡಿಕೊಂಡು ಸತ್ತೋ ಪ್ರಕರಣ ದಾಖಲಾದರೆ ಮಾತ್ರ…

Read More

ಅಪಘಾತ ನಡೆಸಿದ ವ್ಯಕ್ತಿ ಪರಾರಿ;ಇವನೇ ಆ ವ್ಯಕ್ತಿ; ಸಿಕ್ಕರೆ ಹೇಳಿ ಎಂದ ಪೊಲೀಸರು *

*ಅಪಘಾತ ನಡೆಸಿದ ವ್ಯಕ್ತಿ ಪರಾರಿ; ಇವನೇ ಆ ವ್ಯಕ್ತಿ; ಸಿಕ್ಕರೆ ಹೇಳಿ ಎಂದ ಪೊಲೀಸರು * ಶಿವಮೊಗ್ಗ ಅ. 10 ರಂದು ರಾತ್ರಿ 7.20 ಕ್ಕೆ ನಗರದ ಸಾಗರ ರಸ್ತೆ ಹೆಲಿಪ್ಯಾಡ್ ಸರ್ಕಲ್ ಬಳಿ ಶಶಿಕುಮಾರ್ ಎಂಬುವವರ ದ್ವಿಚಕ್ರ ವಾಹನದ ಹಿಂಭಾಗಕ್ಕೆ ಅನಾಮಧೇಯ ವ್ಯಕ್ತಿಯೋರ್ವರು ಮೋಟಾರ್ ಬೈಕ್‌ನಿಂದ ಡಿಕ್ಕಿ ಹೊಡೆದು ಅಪಘಾತ ಮಾಡಿರುತ್ತಾರೆ. ಗಾಯಾಳುಗಳಾದ ಶಶಿಕುಮಾರ್ ಹಾಗೂ ಶಫಿ ಅಹ್ಮದ್ ಈ ಇಬ್ಬರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿರುತ್ತದೆ. ಬೈಕ್ ನಿಂದ ಡಿಕ್ಕಿ ಹೊಡೆಸಿ ಅನಾಮಧೇಯ ವ್ಯಕ್ತಿ ಚಿಕಿತ್ಸೆ…

Read More

ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ಸುಪ್ರೀಂ ಕೋರ್ಟಲ್ಲಿ ವಜಾ* – *ಚುನಾವಣೆಯಲ್ಲಿ ಸೋತಾಗ ಇವಿಎಂ ತಿರುಚಲಾಗುತ್ತದೆ ಎನ್ನುತ್ತೀರಿ, ಗೆದ್ದಾಗ ಏನೂ ಹೇಳುವುದಿಲ್ಲ ಎಂದ ವಿಭಾಗೀಯ ಪೀಠ*

*ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ಸುಪ್ರೀಂ ಕೋರ್ಟಲ್ಲಿ ವಜಾ* – *ಚುನಾವಣೆಯಲ್ಲಿ ಸೋತಾಗ ಇವಿಎಂ ತಿರುಚಲಾಗುತ್ತದೆ ಎನ್ನುತ್ತೀರಿ, ಗೆದ್ದಾಗ ಏನೂ ಹೇಳುವುದಿಲ್ಲ ಎಂದ ವಿಭಾಗೀಯ ಪೀಠ* ಮತಯಂತ್ರಗಳ (ಇವಿಎಂ) ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಬ್ಯಾಲೆಟ್ ಪೇಪರ್ ಬದಲು ಇವಿಎಂ ಜಾರಿಗೊಳಿಸಿದ ಕ್ರಮ ಪ್ರಶ್ನಿಸಿ ಡಾ.ಕೆ.ಎ.ಪೌಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ವಿಕ್ರಂ ನಾಥ್ ಮತ್ತು ನ್ಯಾಯಮೂರ್ತಿ ಪಿ.ಬಿ.ವರಾಳೆ…

Read More

ಸಂವಿಧಾನ ಪೀಠಿಕೆ ಪ್ರತಿಷ್ಟಾಪನೆಗೆ ಸಚಿವರಿಂದ ಅಡಿಗಲ್ಲು;ಸಂವಿಧಾನದ ಮೂಲಧ್ಯೇಯ ಎಲ್ಲರಿಗೂ ಒಂದೇ ಕಾನೂನು, ಸರ್ವ ಧರ್ಮ ಸಮನ್ವತೆ

ಸಂವಿಧಾನ ಪೀಠಿಕೆ ಪ್ರತಿಷ್ಟಾಪನೆಗೆ ಸಚಿವರಿಂದ ಅಡಿಗಲ್ಲು; ಸಂವಿಧಾನದ ಮೂಲಧ್ಯೇಯ ಎಲ್ಲರಿಗೂ ಒಂದೇ ಕಾನೂನು, ಸರ್ವ ಧರ್ಮ ಸಮನ್ವತೆ ಶಿವಮೊಗ್ಗ ಭಾರತೀಯರೆಲ್ಲರೂ ಒಂದೇ ಎಂಬ ಐಕ್ಯತೆ, ಸಮಗ್ರತೆ, ಭಾವೈಕ್ಯತೆ ಸಾರುವ ಸಂವಿಧಾನದ ಪೀಠಿಕೆಯನ್ನು ಪ್ರತಿಷ್ಟಾಪಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ತಿಳಿಸಿದರು. ಸಂವಿಧಾನ ದಿನಾಚರಣೆ ಪ್ರಯುಕ್ತ ಸಂವಿಧಾನ ಕುರಿತು ಜಾಗೃತಿ ಮೂಡಿಸಲು ಅಲ್ಲಮ ಪ್ರಭು ಮೈದಾನದಲ್ಲಿ ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ 10*6 ಅಡಿ ಅಳತೆಯ ಮುದ್ರಿತ ಸಂವಿಧಾನ ಪೀಠಿಕೆಯನ್ನು…

Read More

ಕುವೆಂಪು ವಿವಿಯಲ್ಲಿ 75ನೇ ಸಂವಿಧಾನ ದಿನಾಚರಣೆಸಂವಿಧಾನದ ಆಶಯಗಳು ಭಾವನಾತ್ಮಕ ಆಚರಣೆಗೆ ಸೀಮಿತವಾಗದಿರಲಿ: ಡಾ. ಎಂ. ಎಸ್. ಶೇಖರ್

ಕುವೆಂಪು ವಿವಿಯಲ್ಲಿ 75ನೇ ಸಂವಿಧಾನ ದಿನಾಚರಣೆ ಸಂವಿಧಾನದ ಆಶಯಗಳು ಭಾವನಾತ್ಮಕ ಆಚರಣೆಗೆ ಸೀಮಿತವಾಗದಿರಲಿ: ಡಾ. ಎಂ. ಎಸ್. ಶೇಖರ್ ಶಂಕರಘಟ್ಟ ಅಂಬೇಡ್ಕರ್ ಅವರ ವಿಚಾರಧಾರೆಗಳು ಮತ್ತು ಸಂವಿಧಾನದ ಆಶಯಗಳನ್ನು ಭಾವನಾತ್ಮಕ ಮಾತುಗಳಿಗೆ ಸೀಮಿತಗೊಳಿಸದೆ, ಬದ್ಧತೆಯೊಂದಿಗೆ ಅನುಷ್ಠಾನಗೊಳಿಸಬೇಕಾದ ಹೊಣೆಗಾರಿಕೆಯನ್ನು ನಾವೆಲ್ಲರೂ ನಿರ್ವಹಿಸಬೇಕೆಂದು ಸಾಹಿತಿ ಮತ್ತು ಚಿಂತಕ ಡಾ. ಎಂ. ಎಸ್. ಶೇಖರ್ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯದ ಡಾ. ಬಿ. ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರವು ಜ್ಞಾನಸಹ್ಯಾದ್ರಿಯ ಬಸವ ಸಭಾ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ 75ನೇ ಸಂವಿಧಾನ ದಿನಾಚರಣೆಯ ಕಾರ್ಯಕ್ರಮದಲ್ಲಿ…

Read More