ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನದ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಡಾ. ಕೆ .ಜಿ. ವೆಂಕಟೇಶ್ ಆಯ್ಕೆ
ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನದ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಡಾ. ಕೆ .ಜಿ. ವೆಂಕಟೇಶ್ ಆಯ್ಕೆ ಶಿವಮೊಗ್ಗ ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನ ಮತ್ತು ಗ್ರಂಥಾಲಯದ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಡಾ. ಕೆ.ಜಿ. ವೆಂಕಟೇಶ್ ಅವರನ್ನು ಆಯ್ಕೆ ಮಾಡಲಾಗಿದೆ. ಕನ್ನಡ ಭವನ ಮತ್ತು ಗ್ರಂಥಾಲಯಕ್ಕೆ 25 ವರ್ಷ ತುಂಬಿದ್ದು ಅದಕ್ಕಾಗಿ ಈ ಸಂಸ್ಥೆಯ ಜಿಲ್ಲಾ ಘಟಕವನ್ನು ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯದ ಕಾರ್ಯಕ್ರಮಗಳನ್ನು ಮಾಡುವ ಸಲುವಾಗಿ ಸ್ಥಾಪಿಸಲಾಗಿದೆ….