ಕೃಷಿ ವಿದ್ಯಾರ್ಥಿಗಳಿಂದ ಸೈಲೇಜ್ ತಯಾರಿಕೆ ಕುರಿತು ಗುಂಪು ಚರ್ಚೆ ಮತ್ತು ಪದ್ಧತಿ ಪ್ರಾತ್ಯಕ್ಷಿಕೆ
ಕೃಷಿ ವಿದ್ಯಾರ್ಥಿಗಳಿಂದ ಸೈಲೇಜ್ ತಯಾರಿಕೆ ಕುರಿತು ಗುಂಪು ಚರ್ಚೆ ಮತ್ತು ಪದ್ಧತಿ ಪ್ರಾತ್ಯಕ್ಷಿಕೆ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಶಿವಮೊಗ್ಗದ ಬಿ. ಎಸ್ಸಿ. ಕೃಷಿ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾಯಾ೯ನುಭವ ಕಾಯ೯ಕ್ರಮದ ಅಡಿಯಲ್ಲಿ ಶಿಕಾರಿಪುರ ತಾಲೂಕಿನ ನೆಲವಾಗಿಲು ಗ್ರಾಮದಲ್ಲಿ ‘ಸೈಲೇಜ್ ತಯಾರಿಕೆ’ ಕುರಿತು ಗುಂಪು ಚರ್ಚೆ ಮತ್ತು ಪದ್ಧತಿ ಪ್ರಾತ್ಯಕ್ಷಿಕೆಯನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸೈಲೇಜ್ ಎಂದರೇನು, ಅದನ್ನು ತಯಾರಿಸುವ ವಿಧಾನ, ಅದರಲ್ಲಿರುವ ಪೋಷಕಾಂಶಗಳ ವಿವರ,…