ಮಾನಸಿಕ ಆರೋಗ್ಯದ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು; ನ್ಯಾ. ಎಂ.ಎಸ್ ಸಂತೋಷ್*
*ಮಾನಸಿಕ ಆರೋಗ್ಯದ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು; ನ್ಯಾ. ಎಂ.ಎಸ್ ಸಂತೋಷ್* ಜನ ಸಾಮಾನ್ಯರು ಮಾನಸಿಕ ರೋಗ ಎಂದರೆ ದೊಡ್ಡ ವಿಚಾರವೆಂದು ತಿಳಿಯುತ್ತಾರೆ, ಮಾನಸಿಕ ವೈದ್ಯರನ್ನು ಬೇಟಿ ಮಾಡಿದರೆ ಹುಚ್ಚರು ಎಂಬ ಪಟ್ಟ ಬರುತ್ತದೆ ಎಂಬ ಕೆಟ್ಟ ಕಲ್ಪನೆಯನ್ನು ತೆಗೆದು ಹಾಕಬೇಕಿದೆ. ಈ ವಿಚಾರ ಸಮಾಜದ ಕಡೆಯ ವ್ಯಕ್ತಿಗೂ ಆಶಾ ಕಾರ್ಯಕರ್ತೆಯರ ಮೂಲಕ ಅರಿವು ಮೂಡಿಸಬೇಕಿದೆ ಎಂದು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಎಂ.ಎಸ್ ಸಂತೋಷ್ ಹೇಳಿದರು….