ಲಂಕೇಶ್ ಮೊಮ್ಮಗ ಸಮರ್ಜಿತ್ ಈಗ ಹೀರೋ…ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ “ಗೌರಿ” ಜುಲೈನಲ್ಲಿ ತೆರೆಗೆ…
ಲಂಕೇಶ್ ಮೊಮ್ಮಗ ಸಮರ್ಜಿತ್ ಈಗ ಹೀರೋ… ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ “ಗೌರಿ” ಜುಲೈನಲ್ಲಿ ತೆರೆಗೆ… ನನ್ನ ನಿರ್ದೇಶನ-ನಿರ್ಮಾಣದ ಬಹು ನಿರೀಕ್ಷಿತ ಚಿತ್ರ “ಗೌರಿ” ಜುಲೈ ತಿಂಗಳಲ್ಲಿ ಬಿಡುಗಡೆಯಾಗಲಿದೆ ಎಂದು ಖ್ಯಾತ ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗೌರಿ ಚಿತ್ರಕ್ಕಾಗಿ ನನ್ನ ಸಿನಿಮಾ ಜೀವನದ ಅನುಭವವನ್ನು ಧಾರೆ ಎರೆದಿದ್ದೇನೆ. ಕಷ್ಟಪಟ್ಟು, ಇಷ್ಟಪಟ್ಟು ಸಿನಿಮಾ ಮಾಡಿದ್ದೇನೆ. ಹೊಸಬರಿಗೆ ಇಲ್ಲಿ ಅವಕಾಶ ಕೊಟ್ಟಿದ್ದೇನೆ. ಕನಸುಗಣ್ಣಿನ ಪ್ರತಿಭೆಗಳು ಈ ಚಿತ್ರದ ಮೂಲಕ ಅನಾವರಣಗೊಂಡಿದ್ದಾರೆ. ನಾಯಕನ ಪಾತ್ರದಲ್ಲಿ ನನ್ನ…