ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಮತ್ತೊಂದು ಹೆಜ್ಜೆ
ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಮತ್ತೊಂದು ಹೆಜ್ಜೆ ಇಂದು ವಿಧಾನಸೌಧದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಆಯೋಜಿಸಿದ್ದ ಸರಕಾರಿ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ “ಉಚಿತ NEET/JEE/CET ಆನ್ ಲೈನ್ ಕೋಚಿಂಗ್ ತರಗತಿಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ. ಬಳಿಕ ವಿಡಿಯೋ ಕಾನ್ಫರೆನ್ಸ್ ಮೂಲಕ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರೊಂದಿಗೆ ಸಂವಾದ ನಡೆಸಲಾಯಿತು. ಈ ಯೋಜನೆಯಿಂದಾಗಿ ಹೆಚ್ಚಿನ ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದರು. ಮೊದಲ ಹಂತದಲ್ಲಿ 25,000 ವಿದ್ಯಾರ್ಥಿಗಳಿಗೆ ಈ ಅವಕಾಶವನ್ನು ಕಲ್ಪಿಸಲಾಗಿದ್ದು, ಪರಿಣಿತ ಉಪನ್ಯಾಸಕರಿಂದ ಪ್ರತಿದಿನ ಈ…