ಬಿವಿಐ ಸಂಸ್ಥೆಯ ಸಮಾಜಮುಖಿ ಕಾರ್ಯ ಮಾದರಿ : ಡಾ. ಶಂಕರ್ ನವಲೆ
ಬಿವಿಐ ಸಂಸ್ಥೆಯ ಸಮಾಜಮುಖಿ ಕಾರ್ಯ ಮಾದರಿ : ಡಾ. ಶಂಕರ್ ನವಲೆ ಶಿವಮೊಗ್ಗ : ಮನುಷ್ಯ ಮನುಷ್ಯನಿಗೆ ಸಹಾಯ ಹಸ್ತ ಚಾಚುವುದು ನಮ್ಮೆಲ್ಲರ ಧರ್ಮವಾಗಿದ್ದು, ಪ್ರತಿಯೊಬ್ಬರೂ ಸಾಮಾಜಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಿ ಎಂದು ಮೆಟ್ರೋ ಆಸ್ಪತ್ರೆಯ ವೈದ್ಯರಾದ ಡಾ. ಶಂಕರ್ ನವಲೆ ಹೇಳಿದರು. ಭಾವಸಾರ ವಿಜನ್ ಇಂಡಿಯಾ ವತಿಯಿಂದ ನಗರದ ಹಕ್ಕಿಪಿಕ್ಕಿ ಕ್ಯಾಂಪ್ ನಿವಾಸಿಗಳಿಗೆ, ಚಳಿಗಾಲದ ಹಿನ್ನೆಲೆಯಲ್ಲಿ ಹೊದಿಕೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಭಾವಸಾರ ವಿಜನ್ ಇಂಡಿಯಾ ಸಂಸ್ಥೆಯೂ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ…