ಉಳ್ಳಿ ಫೌಂಡೇಶನ್ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹುಟ್ಟು ಹಬ್ಬ ಆಚರಣೆ
ಉಳ್ಳಿ ಫೌಂಡೇಶನ್ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹುಟ್ಟು ಹಬ್ಬ ಆಚರಣೆ ಜನಪ್ರಿಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಹುಟ್ಟು ಹಬ್ಬದ ಪ್ರಯುಕ್ತ ಉಳ್ಳಿ ಫೌಂಡೇಶನ್ ವತಿಯಿಂದ ಶಿಕಾರಿಪುರದ ದೇವರಾಜ್ ಅರಸು ನಗರದ ಉರ್ದು ಶಾಲೆಯ ಮಕ್ಕಳಿಗೆ ಪುಸ್ತಕ, ಪೆನ್ನು ಹಾಗು ಲೇಖನ ಸಾಮಾಗ್ರಿಗಳನ್ನು ವಿತರಣೆ ಮಾಡುವ ಮೂಲಕ ಅರ್ಥ ಪೂರ್ಣವಾಗಿ ಹುಟ್ಟು ಹಬ್ಬ ಆಚರಿಸಲಾಯಿತು.* *ಈ ಸಂದರ್ಭದಲ್ಲಿ ಮಾತನಾಡಿದ ಉಳ್ಳಿ ಫೌಂಡೇಶನ್ ಅದ್ಯಕ್ಷರು ಹಾಗು ಪುರಸಭಾ ಸದಸ್ಯರಾದ ಉಳ್ಳಿ ದರ್ಶನ್ ರವರು, ನಮ್ಮ ನಾಯಕರು, ಗ್ಯಾರೆಂಟಿಗಳನ್ನು ಜಾರಿ ಮಾಡುವ ಮೂಲಕ…