ಸಬ್ ಇನ್ಸ್ ಪೆಕ್ಟರ್ ಪತ್ನಿ ಆತ್ಮಹತ್ಯೆ ಹಿಂದಿನ ಕಾರಣ ರಿವೀಲ್!*
*ಬೀರೂರು ಪಿಎಸ್‌ಐ ಪತ್ನಿ ಆತ್ಮಹತ್ಯೆ ಹಿಂದಿನ ಕಾರಣ ರಿವೀಲ್!* ಸಣ್ಣದೊಂದು ಕೌಟುಂಬಿಕ ವಿಚಾರ ತಾರಕಕ್ಕೇರಿ ಪೊಲೀಸ್ ಅಧಿಕಾರಿಯ ಪತ್ನಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಫಿನಾಡಿನಲ್ಲಿ ಸಂಭವಿಸಿದೆ. ಮಕ್ಕಳ ಬೇಸಿಗೆ ರಜೆಯ ವಿಚಾರಕ್ಕೆ ಶುರುವಾದ ಗಲಾಟೆ, ಕೊನೆಯಲ್ಲಿ ಮನೆಯೊಡತಿಯ ಪ್ರಾಣವನ್ನೇ ಬಲಿಪಡೆದಿದೆ. ಪ್ರೀತಿಸಿ ಮದುವೆಯಾಗಿದ್ದ ದಂಪತಿಗಳ ನಡುವೆ ನಡೆದ ಆ ಕಿರಿಕ್ ಏನು ? ಬೀರೂರು ಪಟ್ಟಣದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಕರ್ತವ್ಯನಿರತ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅವರ ಪತ್ನಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೀರೂರು…


