ದ್ವಿತೀಯ ಪಿಯು ಲಿಖಿತ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ: ಅವಧಿ ಇಳಿಕೆ ಮಾಡಿ ಮತ್ತೊಂದು ಪ್ರಯೋಗಹೊಸ ನಿಯಮದಲ್ಲೇನಿದೆ?
ದ್ವಿತೀಯ ಪಿಯು ಲಿಖಿತ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ: ಅವಧಿ ಇಳಿಕೆ ಮಾಡಿ ಮತ್ತೊಂದು ಪ್ರಯೋಗ ಹೊಸ ನಿಯಮದಲ್ಲೇನಿದೆ? ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದ್ವಿತೀಯ ಪಿಯು ಲಿಖಿತ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ ಮಾಡಿದ್ದು, ಸುತ್ತೋಲೆ ಹೊರಡಿಸಿದೆ. ಹೊಸ ನಿಯಮದಲ್ಲೇನಿದೆ? ಯಾವಾಗಿನಿಂದ ಜಾರಿಯಾಗಲಿದೆ? ವಿದ್ಯಾರ್ಥಿಗಳಿ ಅನುಕೂಲ ಆಗಲಿದೆಯೇ? ಇತ್ಯಾದಿ ವಿವರ ಇಲ್ಲಿದೆ. ದ್ವಿತೀಯ ಪಿಯು ಲಿಖಿತ ಪರೀಕ್ಷೆಯಲ್ಲಿ ಮತ್ತೊಂದು ಪ್ರಯೋಗಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮುಂದಾಗಿದೆ. ಹೊಸ ನಿಯಮ ಅನುಷ್ಠಾನಗೊಳಿಸಲು ಮಂಡಳಿ…