ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಆತ್ಮಹತ್ಯೆ
ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಆತ್ಮಹತ್ಯೆ ಬಾಲಿವುಡ್ ನಟಿ, ಮಾಡೆಲ್ ಮಲೈಕಾ ಅರೋರಾರ ತಂದೆ ಅನಿಲ್ ಅರೋರಾ ಇಳಿ ವಯಸ್ಸಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ತಮ್ಮ ನಿವಾಸದ ಮೇಲ್ಛಾವಣಿಯಿಂದ ಹಾರಿ ಪ್ರಾಣ ಬಿಟ್ಟಿದ್ದಾರೆ. ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಬಾಲಿವುಡ್ನ ಖ್ಯಾತ ನಟಿ, ಮಾಡೆಲ್ ಮಲೈಕಾ ಅರೋರಾ ಅವರ ತಂದೆ ಅನಿಲ್ ಅರೋರಾ ಇಂದು (ಸೆಪ್ಟೆಂಬರ್ 11) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಬೈನ ತಪ್ಪ ಮನೆಯ ಮೇಲ್ಛಾವಣಿಯಿಂದ ಕೆಳಗೆ ಹಾರಿ ಮಲೈಕಾರ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಆತ್ಮಹತ್ಯೆಗೆ…