ಗಮನ ಸೆಳೆದ ನವೋದಯ ಶಾಲೆ ಉಚಿತ ತರಬೇತಿ ಶಿಬಿರದ ಮಕ್ಕಳ ಶೈಕ್ಷಣಿಕ ಪ್ರವಾಸ ಮತ್ತು ಸಂವಾದ”
“ನವೋದಯ ಶಾಲೆ ಉಚಿತ ತರಬೇತಿ ಶಿಬಿರದ ಮಕ್ಕಳ ಶೈಕ್ಷಣಿಕ ಪ್ರವಾಸ ಮತ್ತು ಸಂವಾದ” ಶಿವಮೊಗ್ಗ ಜಿಲ್ಲೆಮಟ್ಟದ ವಿವಿಧ ಬ್ಲಾಕ್‍ಗಳ ಗ್ರಾಮೀಣ ಭಾಗದ 5ನೇ ತರಗತಿಯ 130 ವಿದ್ಯಾರ್ಥಿಗಳು ಪಿಎಂ ಶ್ರೀ ನವೋದಯ ವಿದ್ಯಾಲಯಕ್ಕೆ ಪ್ರವಾಸ ಕೈಗೊಂಡರು. ಪಿಎಂ ಶ್ರೀ ನವೋದಯ ಶಿವಮೊಗ್ಗ ಹಾಗೂ ಹಳೆ ವಿದ್ಯಾರ್ಥಿಗಳ – ಮಿಲನ ಅಲ್ಯೂಮ್ನಿ ಅಸೋಸಿಯೇಷನ್‍ನ ಮಾರ್ಗದರ್ಶನದಲ್ಲಿ ಈ ಪ್ರವಾಸ ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳು ಕ್ಯಾಂಪಸ್‍ನ ನೋಟ, ಶಾಲೆಯ ವ್ಯವಸ್ಥೆಗಳು ಮತ್ತು ಸೌಲಭ್ಯಗಳನ್ನು ಪರಿಶೀಲಿಸಿದರು. ಅತ್ಯುತ್ತಮ ಶಿಕ್ಷಣದ ಕೇಂದ್ರ ಬಿಂದುವಾದ ಶಾಲೆಯ ಅನುಭವ ಪಡೆದು,…
ಗಮನ ಸೆಳೆದ ನವೋದಯ ಶಾಲೆ ಉಚಿತ ತರಬೇತಿ ಶಿಬಿರದ ಮಕ್ಕಳ ಶೈಕ್ಷಣಿಕ ಪ್ರವಾಸ ಮತ್ತು ಸಂವಾದ
ಗಮನ ಸೆಳೆದ ನವೋದಯ ಶಾಲೆ ಉಚಿತ ತರಬೇತಿ ಶಿಬಿರದ ಮಕ್ಕಳ ಶೈಕ್ಷಣಿಕ ಪ್ರವಾಸ ಮತ್ತು ಸಂವಾದ ಶಿವಮೊಗ್ಗ ಜಿಲ್ಲೆಮಟ್ಟದ ವಿವಿಧ ಬ್ಲಾಕ್‍ಗಳ ಗ್ರಾಮೀಣ ಭಾಗದ 5ನೇ ತರಗತಿಯ 130 ವಿದ್ಯಾರ್ಥಿಗಳು ಪಿಎಂ ಶ್ರೀ ನವೋದಯ ವಿದ್ಯಾಲಯಕ್ಕೆ ಪ್ರವಾಸ ಕೈಗೊಂಡರು. ಪಿ.ಎಂ ಶ್ರೀ ನವೋದಯ ಶಿವಮೊಗ್ಗ ಹಾಗೂ ಹಳೆ ವಿದ್ಯಾರ್ಥಿಗಳ – ಮಿಲನ ಅಲ್ಯೂಮ್ನಿ ಅಸೋಸಿಯೇಷನ್‍ನ ಮಾರ್ಗದರ್ಶನದಲ್ಲಿ ಈ ಪ್ರವಾಸ ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳು ಕ್ಯಾಂಪಸ್‍ನ ನೋಟ, ಶಾಲೆಯ ವ್ಯವಸ್ಥೆಗಳು ಮತ್ತು ಸೌಲಭ್ಯಗಳನ್ನು ಪರಿಶೀಲಿಸಿದರು. ಅತ್ಯುತ್ತಮ ಶಿಕ್ಷಣದ ಕೇಂದ್ರ ಬಿಂದುವಾದ ಶಾಲೆಯ…
ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಪತ್ರಿಕಾಗೋಷ್ಠಿ;ರಾಜಕೀಯ ಗುರು ಎಸ್ .ಎಂ.ಕೃಷ್ಣ ನಿಧನ ಬೇಸರದ ಸಂಗತಿನೂರು ಕೇಸ್ ಹಾಕಿದ್ರೂ ಹೆದರಲ್ಲ ನಾನು ಹೀಗೇ ಮಾತಾಡೋದು- ಧರ್ಮದ್ರೋಹಿಗಳ ವಿರುದ್ಧ! ಆಶ್ರಯ ಮನೆಗಳಲ್ಲಿ ಭ್ರಷ್ಟಾಚಾರ ಆಗಿದ್ರೆ ತನಿಖೆ ಮಾಡಿ
ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಪತ್ರಿಕಾಗೋಷ್ಠಿ; ರಾಜಕೀಯ ಗುರು ಎಸ್ .ಎಂ.ಕೃಷ್ಣ ನಿಧನ ಬೇಸರದ ಸಂಗತಿ ನೂರು ಕೇಸ್ ಹಾಕಿದ್ರೂ ಹೆದರಲ್ಲ ನಾನು ಹೀಗೇ ಮಾತಾಡೋದು- ಧರ್ಮದ್ರೋಹಿಗಳ ವಿರುದ್ಧ! ರಾಜಕೀಯ ಗುರು ಎಸ್ ಎಂ ಕೃಷ್ಣ 1989 ರಲ್ಲಿ ಅವರು ಸಭಾಧ್ಯಕ್ಷರಾದಾಗ ನಾನು ಹೊಸ ಶಾಸಕನಾಗಿ ಹೋಗಿದ್ದೆ. ಆಗ ಅವರ ಕೊಠಡಿಗೆ ಹೋಗಿ ಹೊಸ ಸಭಾಧ್ಯಕ್ಷರಾದಾಗ ಅಭಿನಂದಿಸಿದ್ದೆ. ಹಿಂದುಳಿದ ವರ್ಗದವರು ಶಿವಮೊಗ್ಗದಲ್ಲಿ ಗೆದ್ದ ಉದಾಹರಣೆಯೇ ಇಲ್ಲ ಎಂದಿದ್ದರು. ವಿಧಾನಸಭೆಯಲ್ಲಿ ಹೇಗೆ ಮಾತಾಡಬೇಕು? ಹೇಗೆ ಸಮಸ್ಯೆಗಳಿಗೆ ಸ್ಪಂದಿಸಬೇಕು…ಮಾರ್ಗದರ್ಶನ ಮಾಡಿದ್ದರು….
ಡಿಸೆಂಬರ್ 28 ಮತ್ತು 29 ರಂದು ಬೆಂಗಳೂರಿನ ಬಾಗಲೂರು ವಿಜೆ ಇಂಟರ್‌ನ್ಯಾಷನಲ್ ಶಾಲಾ ಮೈದಾನದಲ್ಲಿ ರಾಜ್ಯ ಮಟ್ಟದ 4ನೇ ವೈಜ್ಞಾನಿಕ ಸಮ್ಮೇಳನ ******* ಸಮ್ಮೇಳನದ ಸರ್ವಾಧ್ಯಕ್ಷರಾಗಿ ರಂಗಭೂಮಿ ಕಲಾವಿದೆ ಚಲನಚಿತ್ರ ನಟಿ ಉಮಾಶ್ರೀ ******** ವಿಜ್ಞಾನ ವಸ್ತು ಪ್ರದರ್ಶನ, ವೈವಿಧ್ಯಮಯವಾದ ಆಹಾರ,ಕರಕುಶಲ ಮೇಳ, ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು
ಡಿಸೆಂಬರ್ 28 ಮತ್ತು 29 ರಂದು ಬೆಂಗಳೂರಿನ ಬಾಗಲೂರು ವಿಜೆ ಇಂಟರ್‌ನ್ಯಾಷನಲ್ ಶಾಲಾ ಮೈದಾನದಲ್ಲಿ ರಾಜ್ಯ ಮಟ್ಟದ 4ನೇ ವೈಜ್ಞಾನಿಕ ಸಮ್ಮೇಳನ ******* ಸಮ್ಮೇಳನದ ಸರ್ವಾಧ್ಯಕ್ಷರಾಗಿ ರಂಗಭೂಮಿ ಕಲಾವಿದೆ ಚಲನಚಿತ್ರ ನಟಿ ಉಮಾಶ್ರೀ ******** ವಿಜ್ಞಾನ ವಸ್ತು ಪ್ರದರ್ಶನ, ವೈವಿಧ್ಯಮಯವಾದ ಆಹಾರ,ಕರಕುಶಲ ಮೇಳ, ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ******** ಶಿವಮೊಗ್ಗ-ಡಿ:10/ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ದೊಡ್ಡಬಳ್ಳಾಪುರ-ಬೆಂಗಳೂರು ಉತ್ತರ ಶೈಕ್ಷಣಿಕ ಜಿಲ್ಲೆ, ಕರ್ನಾಟಕ ರಾಜ್ಯ ಖಾಸಗಿ ಶಾಲಾ ಕಾಲೇಜುಗಳ ಒಕ್ಕೂಟ, ಕರ್ನಾಟಕ ರಾಜ್ಯ ಮಾನವ ಬಂಧುತ್ವ…
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನ; ರಾಜ್ಯದಲ್ಲಿ ಮೂರು ದಿನ ಶೋಕಾಚರಣೆಗೆ ಸರ್ಕಾರದ ಆದೇಶ ನಾಳೆ ಎಲ್ಲಾ ಶಾಲಾ ಕಾಲೇಜು ಸರ್ಕಾರಿ ಕಚೇರಿಗಳಿಗೆ ರಜೆ ಸಚಿವ ಮಧು ಬಂಗಾರಪ್ಪ ಶೋಕಾಚಾರಣೆ…
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನ; ರಾಜ್ಯದಲ್ಲಿ ಮೂರು ದಿನ ಶೋಕಾಚರಣೆಗೆ ಸರ್ಕಾರದ ಆದೇಶ ನಾಳೆ ಎಲ್ಲಾ ಶಾಲಾ ಕಾಲೇಜು ಸರ್ಕಾರಿ ಕಚೇರಿಗಳಿಗೆ ರಜೆ ಸಚಿವ ಮಧು ಬಂಗಾರಪ್ಪ ಶೋಕಾಚಾರಣೆ… ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಮಹಾರಾಷ್ಟ್ರದ ರಾಜ್ಯಪಾಲ ಹಾಗೂ ಕೇಂದ್ರದ ಮಾಜಿ ಸಚಿವ ಎಸ್ ಎಂ ಕೃಷ್ಣ ಇನ್ನಿಲ್ಲ ಎಂಬುದು ಅತ್ಯಂತ ನೋವು ಮತ್ತು ದುಃಖದ ಸಂಗತಿಯಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗೆ ಆಧುನಿಕ ಸ್ಪರ್ಶ ನೀಡಿದ ಕೀರ್ತಿ ಮತ್ತು ಗೌರವ…
ಕುವೆಂಪು ವಿಶ್ವವಿದ್ಯಾಲಯದಲ್ಲಿ ಸಹ್ಯಾದ್ರಿ ಉತ್ಸವಕ್ಕೆ ಸಂಭ್ರಮದ ಚಾಲನೆಜನಪದ ಕಲೆಗಳು ನಮ್ಮ ಮೂಲ ಸಂಸ್ಕೃತಿಯ ಬೇರುಗಳು: ಜನಪದ ಗಾಯಕ ಮಹದೇವಸ್ವಾಮಿ
ಕುವೆಂಪು ವಿಶ್ವವಿದ್ಯಾಲಯದಲ್ಲಿ ಸಹ್ಯಾದ್ರಿ ಉತ್ಸವಕ್ಕೆ ಸಂಭ್ರಮದ ಚಾಲನೆ ಜನಪದ ಕಲೆಗಳು ನಮ್ಮ ಮೂಲ ಸಂಸ್ಕೃತಿಯ ಬೇರುಗಳು: ಜನಪದ ಗಾಯಕ ಮಹದೇವಸ್ವಾಮಿ ಶಂಕರಘಟ್ಟ ಡಿಸೆಂಬರ್ 09: ವಿವಿಧ ಪ್ರಕಾರದ ಜನಪದ ಕಲೆಗಳು ನಮ್ಮ ಬೇರಾಗಿದ್ದು ಅವನ್ನು ಕಲಿಯುವುದು ಜ್ಞಾನ, ಗೌರವ, ಹಣಗಳಿಕೆ ಎಲ್ಲಕ್ಕೂ ದಾರಿ ಎಂದು ಜನಪದ ಹಾಡುಗಾರ ಮಳವಳ್ಳಿ ಮಹದೇವಸ್ವಾಮಿ ಸಲಹೆಯಿತ್ತರು. ಇಲ್ಲಿನ ಕುವೆಂಪು ವಿಶ್ವವಿದ್ಯಾಲಯ ಪಠ್ಯೇತರ ಚಟುವಟಿಕೆ ವಿಭಾಗದ ವತಿಯಿಂದ ವಿಶ್ವವಿದ್ಯಾಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ‘ಸಹ್ಯಾದ್ರಿ ಉತ್ಸವ- 2024’ಅನ್ನು ಡಿ.09-11ರ ವರೆಗೆ ಆಯೋಜಿಸಲಾಗಿದ್ದು,…