ಶಿವಮೊಗ್ಗದ ಬಸ್ ನಿಲ್ದಾಣದಲ್ಲಿ ರಸ್ತೆ ಸುರಕ್ಷತಾ ಅರಿವು ಮೂಡಿಸಿದ ಟ್ರಾಫಿಕ್ ಪಿಎಸ್ ಐ ತಿರುಮಲೇಶ್
ಶಿವಮೊಗ್ಗದ ಬಸ್ ನಿಲ್ದಾಣದಲ್ಲಿ ರಸ್ತೆ ಸುರಕ್ಷತಾ ಅರಿವು ಮೂಡಿಸಿದ ಟ್ರಾಫಿಕ್ ಪಿಎಸ್ ಐ ತಿರುಮಲೇಶ್ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಆಚರಿಸಲಾಗುತ್ತಿರುವ *ಅಪರಾಧ ತಡೆ ಮಾಸಾಚರಣೆ–2024* ರ ಅಂಗವಾಗಿ ಇಂದು ಬೆಳಗ್ಗೆ ತಿರುಮಲೇಶ್ ಪಿಎಸ್ಐ, ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ರವರು ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣ ಹಾಗೂ KSRCT ಬಸ್ ನಿಲ್ದಾಣದ ಹತ್ತಿರ* ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡು, ಸಾರ್ವಜನಿಕರು, ವಿಧ್ಯಾರ್ಥಿಗಳು, ಬಸ್ ಚಾಲಕರು ಹಾಗೂ ಆಟೋ ಚಾಲಕರಿಗೆ ರಸ್ತೆ ಸುರಕ್ಷತೆ ಬಗ್ಗೆ …