ಗಿಡ ನೆಡುವುದರ ಮೂಲಕ ವರ್ಷಾರಂಭ*
*ಗಿಡ ನೆಡುವುದರ ಮೂಲಕ ವರ್ಷಾರಂಭ* ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ ಇರುವಕ್ಕಿ,ಶಿವಮೊಗ್ಗ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದಡಿ ಶಿಕಾರಿಪುರ ತಾಲೂಕಿನ ಹೊಸಗೊದ್ದನಕೊಪ್ಪ ಗ್ರಾಮದ ಶ್ರೀ ಸಾಲೇಶ್ವರ ಶಾಲೆಯಲ್ಲಿ ಸಂಕ್ರಾಂತಿ ಹಬ್ಬವನ್ನು ಗಿಡ ನೆಡುವುದರ ಮೂಲಕ ಹಬ್ಬವನ್ನು ಆಚರಿಸಿದರು. ಈ ಕಾರ್ಯಕ್ರಮಕ್ಕೆ ಗ್ರಾಮದ ಪಿಡಿಒ ಇಂತಿಯಾಸ್ ಅಹ್ಮದ್, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ರುದ್ರ ನಾಯ್ಕ,ಶಾಲೆಯ ಮುಖ್ಯೋಪಾಧ್ಯಾಯರಾದ ಪ್ರಶಾಂತ್ ರವರು, ಶಾಲೆಯ ಕಾರ್ಯದರ್ಶಿಯಾದ ರಾಮು ರವರು ಹಾಗೂ ಶಾಲೆಯ…