Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಗುಪ್ತಚರ ಇಲಾಖೆ ವರದಿ ಬಹಿರಂಗವಾಯ್ತಾ? ಶಿವಮೊಗ್ಗದಲ್ಲಿ ಕೈ ಗೆಲ್ಲುತ್ತೆ/ಕಾಂಗ್ರೆಸ್- 19/ಬಿಜೆಪಿ-8/ಜೆಡಿಎಸ್- 1

*INTELLIGENCE REPORT OF WINNING PARTY IN KARNATAKA LOKSABHA SEATS* *BAGALKOT- BJP* *BENGALURU CENTRAL -CONG* *BENGALURU NORTH- CONG* *BENGALURU RURAL- CONG* *BENGALURU SOUTH- BJP* *BELGAUM- CONG* *BELLARY- CONG* *BIDAR- CONG* *BIJAPUR- BJP* *CHAMRAJNAGAR- CONG* *CHIKBALLAPUR- CONG* *CHIKKODI- CONG* *CHITRADURGA- CONG* *DAKSHIN KANNADA- CONG* *DAVANGERE- CONG* *DHARWAD- BJP* *GULBARGA- CONG* *HASSAN- CONG* *HAVERI- BJP* *KOLAR-CONG* *KOPPAL- BJP*…

Read More

ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಳೆ ನಾಮಪತ್ರ ಸಲ್ಲಿಸಲಿರುವ ಎಸ್.ಪಿ.ದಿನೇಶ್*

*ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಳೆ ನಾಮಪತ್ರ ಸಲ್ಲಿಸಲಿರುವ ಎಸ್.ಪಿ.ದಿನೇಶ್* ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿರುವ ಎಸ್.ಪಿ.ದಿನೇಶ್ ರವರು ಮೇ.15 ರ ನಾಳೆ ಬೆಳಿಗ್ಗೆ 11ಕ್ಕೆ ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಎಸ್.ಪಿ.ದಿನೇಶ್ ರವರು ಈ ಹಿಂದೆ ಅಂದರೆ, 2012 ಮತ್ತು 2018 ರಲ್ಲಿ ನಡೆದ ನೈರುತ್ಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅಲ್ಪ ಮತಗಳ ಅಂತರದಿಂದ ಸೋತಿದ್ದರು. ಈ ಬಾರಿಯೂ ಸಾಕಷ್ಟು ಸಿದ್ಧತೆ ಮಾಡಿಕೊಂಡಿದ್ದ ದಿನೇಶ್…

Read More

ಅಪಹರಣ ಪ್ರಕರಣ: ಎಚ್​ಡಿ ರೇವಣ್ಣಗೆ ಜಾಮೀನು ಕೋರ್ಟ್​ನ ಷರತ್ತುಗಳೇನು? ಇಬ್ಬರ ಶ್ಯೂರಿಟಿ, 5 ಲಕ್ಷ ರೂಪಾಯಿ ಬಾಂಡ್ ನೀಡುವಂತೆ ಸೂಚನೆ ಸಾಕ್ಷ್ಯಾಧಾರ ನಾಶಪಡಿಸಬಾರದು ಎಸ್‌ಐಟಿ ತನಿಖೆಗೆ ಸಹಕರಿಸಬೇಕು ಮಂಡ್ಯ ಜಿಲ್ಲೆಯ ಕೆ.ಆರ್.ನಗರ ತಾಲೂಕು ಪ್ರವೇಶಿಸುವಂತಿಲ್ಲ

ಅಪಹರಣ ಪ್ರಕರಣ: ಎಚ್​ಡಿ ರೇವಣ್ಣಗೆ ಜಾಮೀನು ಕೋರ್ಟ್​ನ ಷರತ್ತುಗಳೇನು? ಇಬ್ಬರ ಶ್ಯೂರಿಟಿ, 5 ಲಕ್ಷ ರೂಪಾಯಿ ಬಾಂಡ್ ನೀಡುವಂತೆ ಸೂಚನೆ ಸಾಕ್ಷ್ಯಾಧಾರ ನಾಶಪಡಿಸಬಾರದು ಎಸ್‌ಐಟಿ ತನಿಖೆಗೆ ಸಹಕರಿಸಬೇಕು ಮಂಡ್ಯ ಜಿಲ್ಲೆಯ ಕೆ.ಆರ್.ನಗರ ತಾಲೂಕು ಪ್ರವೇಶಿಸುವಂತಿಲ್ಲ   ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಬಂಧನದಲ್ಲಿರುವ ಜೆಡಿಎಸ್ ಶಾಸಕ ಹೆಚ್‌.ಡಿ ರೇವಣ್ಣ (HD Revanna) ಅವರಿಗೆ ಕೋರ್ಟ್​ ಷರತ್ತು ಬದ್ಧ ಜಾಮೀನು ನೀಡಿದೆ. ಇಂದು (ಮೇ.13) ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಚ್​.ಡಿ ರೇವಣ್ಣವನ್ನು ಅವರಿಗೆ ಜಾಮೀನು…

Read More

ಸುವರ್ಣ ನ್ಯೂಸ್ ಮತ್ತು ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ಧ ಎಫ್‌ಐಆರ್

ಸುವರ್ಣ ನ್ಯೂಸ್ ಮತ್ತು ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ಧ ಎಫ್‌ಐಆರ್ ಸುದ್ದಿ ಬಿತ್ತರಿಸುವಾಗ ಹಿಂದೂಗಳ ಜನಸಂಖ್ಯೆ ತಿಳಸಲು ತ್ರಿವರ್ಣ ಧ್ವಜ ಮತ್ತು ಮುಸ್ಲಿಮರ ಜನಸಂಖ್ಯೆಗೆ ಪಾಕಿಸ್ತಾನದ ಧ್ವಜ ಬಳಕೆ ಮಾಡಿರುವ ಖಾಸಗಿ ಸುದ್ದಿ ವಾಹಿನಿ ಸುವರ್ಣ ನ್ಯೂಸ್ ಮತ್ತು ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 505 (2) ಅಡಿಯಲ್ಲಿ ದ್ವೇಷವನ್ನು ಸೃಷ್ಟಿಸಿದ ಅಥವಾ ಉತ್ತೇಜಿಸಲು ಯತ್ನಿಸಿದ ಪ್ರಕರಣ ದಾಖಲಿಸಲಾಗಿದೆ. ಇತ್ತೀಚಿನ ಚರ್ಚಾ ಕಾರ್ಯಕ್ರಮವೊಂದರಲ್ಲಿ ಭಾರತದ ಮುಸ್ಲಿಂ ಜನಸಂಖ್ಯೆಯನ್ನು ಪ್ರತಿನಿಧಿಸಲು…

Read More

ಪ್ರಜ್ವಲ್ ಈಗ ಶಿಶ್ನಗೊಂಚಲಿನ ಬೇತಾಳ!’

‘ಪ್ರಜ್ವಲ್ ಈಗ ಶಿಶ್ನಗೊಂಚಲಿನ ಬೇತಾಳ!’ ಸೆಕ್ಷುವಲ್ ಕೌನ್ಸೆಲಿಂಗ್ ಕ್ಲಾಸಿನಲ್ಲಿ ಲೈಂಗಿಕ ತಜ್ಞರಾದ ವಿಶ್ವರೂಪಾಚಾರ್ಯರು ಒಂದು ಪ್ರಶ್ನೆಯನ್ನು ಕೇಳಿದ್ದರು; ಮನುಷ್ಯರ ದೇಹದಲ್ಲಿರುವ ಪ್ರಮುಖ ಲೈಂಗಿಕ ಅಂಗ ಯಾವುದು?  ಗಂಡಸರಲ್ಲಾದರೆ  ಶಿಶ್ನ ಮತ್ತು ಹೆಣ್ಣಿನಲ್ಲಾದರೆ ಯೋನಿ ಎಂದು ನಾವೆಲ್ಲಾ ಉತ್ತರಿಸಿದ್ದೆವು. ಆದರೆ ಅವರು ನಿಮ್ಮ ಉತ್ತರ ಪೂರ್ತಿ ನಿಜವಲ್ಲ. ಲೈಂಗಿಕ ಬಯಕೆಯ  ಕೇಂದ್ರ ಬಿಂದು ಮಿದುಳು  ಎಂದು ಹೇಳಿ ಅದನ್ನು  ವಿವರಿಸುತ್ತಾ  ಹೋದ್ರು. ನಿಜ,‌ ಲೈಂಗಿಕ ಅಭೀಪ್ಸೆ ಮನಸಿನ ನಿಯಂತ್ರಣವನ್ನೂ ಮೀರಿ ಮಿದುಳಿನ ಸಂಕೇತವನ್ನು ಗ್ರಹಿಸಿ ಪ್ರಚೋದನೆಗೆ ಒಳಗಾಗುತ್ತದೆ.  ಅಂತಹ…

Read More

ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆ;* *ಮೇ.16 ರಂದು ನಾಮಪತ್ರ ಸಲ್ಲಿಸಲಿದ್ದಾರೆ ಆಯನೂರು ಮಂಜುನಾಥ್*

*ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆ;* *ಮೇ.16 ರಂದು ನಾಮಪತ್ರ ಸಲ್ಲಿಸಲಿದ್ದಾರೆ ಆಯನೂರು ಮಂಜುನಾಥ್* ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮೇ.16 ರಂದು ಬೆಳಿಗ್ಗೆ 11 ಕ್ಕೆ ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುತ್ತಿರುವುದಾಗಿ ಅಭ್ಯರ್ಥಿ ಆಯನೂರು ಮಂಜುನಾಥ್ ತಿಳಿಸಿದ್ದಾರೆ. ಬಹಳಷ್ಟು ಕಾಂಗ್ರೆಸ್ ಮುಖಂಡರೊಂದಿಗೆ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸಿ ಹಾರೈಸಲಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಚುನಾವಣೆಯು ಜೂನ್ 3 ರಂದು ನಡೆಯಲಿದೆ.

Read More

ನೈರುತ್ಯ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಭೋಜೇಗೌಡ

ನೈರುತ್ಯ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಭೋಜೇಗೌಡ ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಇಂದು ಬೆಳಿಗ್ಗೆ  ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮೈತ್ರಿ ಅಭ್ಯರ್ಥಿಯಾಗಿ ಸಿ ಎಲ್ ಭೋಜೇಗೌಡ ನಾಮಪತ್ರ ಸಲ್ಲಿಸಿದರು. ಮೈತ್ರಿ ಅಭ್ಯರ್ಥಿಯಾಗಿ 3 ಸೆಟ್ ನಾಮಪತ್ರ ಸಲ್ಲಿಸಿದ ಬೋಜೇಗೌಡರು. ಮಾಜಿ ಸಚಿವರಾದ ಸಿ ಎಸ್ ಪುಟ್ಟರಾಜು, ಸಾ ರಾ ಮಹೇಶ್, ಬಿಜೆಪಿ ಪಕ್ಷದ ಮಾಜಿ ಸಚಿವರಾದ ಜೀವರಾಜ್, ಕೆ ಜಿ ಬೋಪಯ್ಯ, ಮಾಜಿ ಶಾಸಕ ಬೆಳ್ಳಿ ಪ್ರಕಾಶ್, ಎಂಎಲ್ ಸಿ ಸಿ…

Read More

ಆಮ್ ಆದ್ಮಿ ಪಾರ್ಟಿ ನಜೀರ್ ಅಹಮದ್ ಪತ್ರಿಕಾಗೋಷ್ಠಿ; ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಡೊನೇಷನ್ ಹಾವಳಿ; ಕೂಡಲೇ ಸರ್ಕಾರ ಮಧ್ಯ ಪ್ರವೇಶಿಸದಿದ್ದರೆ ತೀವ್ರ ಹೋರಾಟ

ಆಮ್ ಆದ್ಮಿ ಪಾರ್ಟಿ ನಜೀರ್ ಅಹಮದ್ ಪತ್ರಿಕಾಗೋಷ್ಠಿ; ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಡೊನೇಷನ್ ಹಾವಳಿ; ಕೂಡಲೇ ಸರ್ಕಾರ ಮಧ್ಯ ಪ್ರವೇಶಿಸದಿದ್ದರೆ ತೀವ್ರ ಹೋರಾಟ ಖಾಸಗಿ ಶಿಕ್ಷಣ ಸಂಸ್ಥೆಗಳ ಹಗಲು ದರೋಡೆ ನಿಲ್ಲಿಸಿ ಪೋಷಕರಿಗೆ ಆಗುತ್ತಿರುವ ಹೊರೆಯನ್ನು ತಪ್ಪಿಸಲು ಆಮ್ ಆದ್ಮಿ ಪಾರ್ಟಿಯ ಪ್ರಧಾನ ಕಾರ್ಯದರ್ಶಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಜೀರ್ ಅಹಮದ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ ಡೊನೇಷನ್, ಫೀಸ್ ಹಾವಳಿ ವಿಪರೀತವಾಗಿದೆ. ಸರ್ಕಾರ ಯಾವುದಕ್ಕೂ ತಲೆ ಕೆಡಿಸಿಕೊಳ್ಳುತ್ತಿಲ್ಲ. ಕೂಡಲೇ ಈ…

Read More

ನೈರುತ್ಯ ಪದವೀಧರ ಕ್ಷೇತ್ರಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ವಕೀಲ ಶಹರಾಜ್ ಮುಜಾಹಿದ್ ಸಿದ್ದೀಖಿ

ನೈರುತ್ಯ ಪದವೀಧರ ಕ್ಷೇತ್ರಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ವಕೀಲ ಶಹರಾಜ್ ಮುಜಾಹಿದ್ ಸಿದ್ದೀಖಿ ವಕೀಲ ಶಹರಾಜ್ ಮುಜಾಹಿದ್ ಸಿದ್ದೀಖಿ ನೈರುತ್ಯ ಪದವೀಧರ ಕ್ಷೇತ್ರಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ನಾಳೆ ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಬಗ್ಗೆ ಸಿದ್ದೀಖಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಚುನಾವಣೆಗಾಗಿ 10 ಸಾವಿರ ಮತದಾರರನ್ನು ನೋಂದಾಯಿಸಿದ್ದೇವೆ. ಕಾಂಗ್ರೆಸ್ ಮತಬ್ಯಾಂಕ್ ಆಗಿ ಉಳಿದಿರುವ ಅಲ್ಪಸಂಖ್ಯಾತರಿಗೆ ನ್ಯಾಯ ಒದಗಿಸಲು ಈ ಸ್ಪರ್ಧೆ ಮಾಡುತ್ತಿದ್ದೇನೆ ಎಂದರು.

Read More

ಅನಧಿಕೃತ ಶಾಲೆಗಳ ಪಟ್ಟಿ ಪ್ರಕಟಿಸದ ಶಿಕ್ಷಣ ಇಲಾಖೆ! ವಿದ್ಯಾರ್ಥಿ, ಪೋಷಕರ ತಲೆಗೆ ಮಕ್ಮಲ್ ಟೋಪಿ

ಅನಧಿಕೃತ ಶಾಲೆಗಳ ಪಟ್ಟಿ ಪ್ರಕಟಿಸದ ಶಿಕ್ಷಣ ಇಲಾಖೆ! ವಿದ್ಯಾರ್ಥಿ, ಪೋಷಕರ ತಲೆಗೆ ಮಕ್ಮಲ್ ಟೋಪಿ ಮಕ್ಕಳನ್ನು ಚೆನ್ನಾಗಿ ಓದಿಸಬೇಕು, ಒಳ್ಳೆ ಶಿಕ್ಷಣ ನೀಡಿ ಉನ್ನತ ಹುದ್ದೆಗೇರಿಸಬೇಕು ಅಂತ ಅದೇಷ್ಟೋ ಪೋಷಕರು ಹಗಲಿರಳು ಕಷ್ಟಪಟ್ಟು ದುಡಿದು ಮಕ್ಕಳನ್ನು ಹೈಟೆಕ್ ಶಾಲೆಗಳಿಗೆ ದಾಖಲಾತಿ ಮಾಡಿಸುತ್ತಾರೆ. ಆದರೆ ಲಕ್ಷ ಲಕ್ಷ ಶುಲ್ಕ ಕಟ್ಟಿಸಿಕೊಂಡ ಶಾಲೆಗಳು ಪೋಷಕರ ಕನಸು, ಆಸೆಗಳಿಗೆ ಬೆಂಕಿ ಹಚ್ಚಲು ಮುಂದಾಗಿವೆ. ರಾಜಧಾನಿ ಬೆಂಗಳೂರು ಸೇರಿದ್ದಂತೆ ರಾಜ್ಯದಲ್ಲಿ ಅನಧಿಕೃತ ಶಾಲೆಗಳು ತಲೆ ಎತ್ತಿದ್ದು, ಕಡಿವಾಣ ಹಾಕಬೇಕಿದ್ದ ಶಿಕ್ಷಣ ಇಲಾಖೆ ದಿವ್ಯ…

Read More