ರಾಮಕೃಷ್ಣ ಗುರುಕುಲದಲ್ಲಿ ಜನವರಿ 1ಕ್ಕೆ ಜನ್ಮದಾತರಿಗೆ ಪಾದ ಪೂಜೆ/ ಸಾಧಕ ಮಕ್ಕಳಿಗೆ ಸನ್ಮಾನ ಶಿವಮೊಗ್ಗ ರಾಮಕೃಷ್ಣ ವಿದ್ಯಾಶ್ರಮ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಶೋಭಾ ವೆಂಕಟರಮಣ
ರಾಮಕೃಷ್ಣ ಗುರುಕುಲದಲ್ಲಿ ಜನವರಿ 1ಕ್ಕೆ ಜನ್ಮದಾತರಿಗೆ ಪಾದ ಪೂಜೆ/ ಸಾಧಕ ಮಕ್ಕಳಿಗೆ ಸನ್ಮಾನ ಶಿವಮೊಗ್ಗ ರಾಮಕೃಷ್ಣ ವಿದ್ಯಾಶ್ರಮ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಶೋಭಾ ವೆಂಕಟರಮಣಶಿವಮೊಗ್ಗ,ಡಿ.28: ನಗರದ ಶ್ರೀ ರಾಮಕೃಷ್ಣ ವಿದ್ಯಾಶ್ರಮ ಟ್ರಸ್ಟ್‌ನಿಂದ ನಡೆಸುತ್ತಿರುವ ಅನುಪಿನಕಟ್ಟೆಯ ಶ್ರೀ ರಾಮಕೃಷ್ಣ ಗುರುಕುಲ ವಸತಿ ಶಾಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಜನವರಿ 1 ರಂದು ಹೊಸವರ್ಷ ಹಾಗೂ ಕಲ್ಪತರು ದಿನದ ಪ್ರಯುಕ್ತ ಜನ್ಮದಾತರಿಗೆ ಸಂಸ್ಥಾಪಕರಾದ ಡಿ.ಎಂ. ವೆಂಕಟರಮಣ ರವರ ಶ್ರೇಷ್ಠ ಚಿಂತನೆಯಂತೆ ಮಕ್ಕಳಿಂದ ಪಾದ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ…