ಹೊಸ ವರ್ಷ ಸಂಭ್ರಮ; ಹೋಂ ಸ್ಟೇ, ಹೋಟೆಲ್, ಲಾಡ್ಜ್, ಮತ್ತು ರೆಸಾರ್ಟ್ ಮಾಲೀಕರು ಹಾಗೂ ವ್ಯವಸ್ಥಾಪಕರ ಸಭೆ
ಹೊಸ ವರ್ಷ ಸಂಭ್ರಮ; ಹೋಂ ಸ್ಟೇ, ಹೋಟೆಲ್, ಲಾಡ್ಜ್, ಮತ್ತು ರೆಸಾರ್ಟ್ ಮಾಲೀಕರು ಹಾಗೂ ವ್ಯವಸ್ಥಾಪಕರ ಸಭೆ ಹೊಸ ವರ್ಷ ಸಂಭ್ರಮಾಚರಣೆ – 2025ರ ಹಿನ್ನೆಲೆಯಲ್ಲಿ ಇಂದು ಸಂಜೆ ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ, ಎಸ್ ಪಿ ಮಿಥುನ್ ಕುಮಾರ್ ಜಿ.ಕೆ, ರವರ ನೇತೃತ್ವದಲ್ಲಿ, ಶಿವಮೊಗ್ಗ ಜಿಲ್ಲೆಯ ಎಲ್ಲಾ *ಹೋಂ ಸ್ಟೇ, ಹೋಟೆಲ್, ಲಾಡ್ಜ್, ಮತ್ತು ರೆಸಾರ್ಟ್ ಗಳ ಮಾಲೀಕರು ಹಾಗೂ ವ್ಯವಸ್ಥಾಪಕರ ಸಭೆಯನ್ನು* ನಡೆಸಿ, ಈ ಕೆಳಕಂಡ ಸಲಹೆ ಸೂಚನೆಗಳನ್ನು ನೀಡಿದರು. 1) ಹೊಸ…