ಡೆಪಾಸಿಟ್ ಮಷಿನ್ಗೆ ಕಂತೆ ಕಂತೆ ಖೋಟಾ ನೋಟು!*- 10 ಜನರ ಬಂಧನ
*ಡೆಪಾಸಿಟ್ ಮಷಿನ್ಗೆ ಕಂತೆ ಕಂತೆ ಖೋಟಾ ನೋಟು!* ಡೆಪಾಸಿಟ್ ಮಷಿನ್ಗೆ ಅಸಲಿ ನೋಟುಗಳ ಜೊತೆಗೆ ಕಂತೆ ಕಂತೆ ಖೋಟಾ ನೋಟುಗಳನ್ನ (Fake Currency) ಹಾಕಿ ಅಸಲಿ ಮಾಡುವ ದಂಧೆಯೊಂದು ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಜಿಲ್ಲೆಯ ಮಾನ್ವಿ ಪೊಲೀಸರು ಹತ್ತು ಜನರನ್ನು ಬಂಧಿಸಿದ್ದಾರೆ (Arrested). ರಾಯಚೂರು ಮೂಲದ ವಿರೂಪಾಕ್ಷ, ಶೇಖರ್, ಖಾಜಾ ಹುಸೇನ್, ಕೊಪ್ಪಳ ಮೂಲದ ಭೀಮೇಶ್ ಸೇರಿ 10 ಜನರನ್ನು ಬಂಧಿಸಲಾಗಿದ್ದು, ಒಂದು ಕಾರು, ನಾಲ್ಕು ಬೈಕ್ ಜಪ್ತಿ ಮಾಡಲಾಗಿದೆ. ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಘಟನೆ…