Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ATTENTION!!! ATTENTION!!!… ATTENTIONಆಲ್ಕೊಳದ ಸರ್ ಎಂ.ವಿ.ಕಾಲೇಜಿನ ಕಾನೂನುಬಾಹಿರ ಕೃತ್ಯಕ್ಕೆ ಡಿಡಿಪಿಯು ಚಂದ್ರಪ್ಪ ಫುಲ್ ಸ್ಟಾಪ್ ಹಾಕುವರೇ?ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಈಗಲೇ ಗಾಳ ಬೀಸುತ್ತಿರುವ ಸರ್ ಎಂ.ವಿ.ಕಾಲೇಜು; ವಿದ್ಯಾರ್ಥಿಗಳೇ ಹುಷಾರ್!!!!

ATTENTION!!! ATTENTION!!!… ATTENTION ಆಲ್ಕೊಳದ ಸರ್ ಎಂ.ವಿ.ಕಾಲೇಜಿನ ಕಾನೂನುಬಾಹಿರ ಕೃತ್ಯಕ್ಕೆ ಡಿಡಿಪಿಯು ಚಂದ್ರಪ್ಪ ಫುಲ್ ಸ್ಟಾಪ್ ಹಾಕುವರೇ? ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಈಗಲೇ ಗಾಳ ಬೀಸುತ್ತಿರುವ ಸರ್ ಎಂ.ವಿ.ಕಾಲೇಜು; ವಿದ್ಯಾರ್ಥಿಗಳೇ ಹುಷಾರ್!!!! ಶಿವಮೊಗ್ಗದ ಸಾಗರ ರಸ್ತೆ ಶರಾವತಿ ಡೆಂಟಲ್ ಕಾಲೇಜಿನ ಬಳಿ ಇರುವ ಸರ್ ಎಂ.ವಿ.ಪಿಯು ಕಾಲೇಜು ಆಡಳಿತ ಮಂಡಳಿ ಒಂದು ಕಡೆ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳನ್ನು, ಮತ್ತೊಂದು ಕಡೆ ಪದವಿ ಪೂರ್ವ ಇಲಾಖೆ ಅಧಿಕಾರಿಗಳನ್ನು, ಇನ್ನೊಂದು ಕಡೆ ಸರ್ಕಾರವನ್ನು ದಾರಿ…

Read More

ರಾಮಕೃಷ್ಣ ಗುರುಕುಲದಲ್ಲಿ ಜನವರಿ 1ಕ್ಕೆ ಜನ್ಮದಾತರಿಗೆ ಪಾದ ಪೂಜೆ/ ಸಾಧಕ ಮಕ್ಕಳಿಗೆ ಸನ್ಮಾನ ಶಿವಮೊಗ್ಗ ರಾಮಕೃಷ್ಣ ವಿದ್ಯಾಶ್ರಮ‌ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಶೋಭಾ ವೆಂಕಟರಮಣ

ರಾಮಕೃಷ್ಣ ಗುರುಕುಲದಲ್ಲಿ ಜನವರಿ 1ಕ್ಕೆ ಜನ್ಮದಾತರಿಗೆ ಪಾದ ಪೂಜೆ/ ಸಾಧಕ ಮಕ್ಕಳಿಗೆ ಸನ್ಮಾನ ಶಿವಮೊಗ್ಗ ರಾಮಕೃಷ್ಣ ವಿದ್ಯಾಶ್ರಮ‌ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಶೋಭಾ ವೆಂಕಟರಮಣಶಿವಮೊಗ್ಗ,ಡಿ.28: ನಗರದ ಶ್ರೀ ರಾಮಕೃಷ್ಣ ವಿದ್ಯಾಶ್ರಮ ಟ್ರಸ್ಟ್‌ನಿಂದ ನಡೆಸುತ್ತಿರುವ ಅನುಪಿನಕಟ್ಟೆಯ ಶ್ರೀ ರಾಮಕೃಷ್ಣ ಗುರುಕುಲ ವಸತಿ ಶಾಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಜನವರಿ 1 ರಂದು ಹೊಸವರ್ಷ ಹಾಗೂ ಕಲ್ಪತರು ದಿನದ ಪ್ರಯುಕ್ತ ಜನ್ಮದಾತರಿಗೆ ಸಂಸ್ಥಾಪಕರಾದ ಡಿ.ಎಂ. ವೆಂಕಟರಮಣ ರವರ ಶ್ರೇಷ್ಠ ಚಿಂತನೆಯಂತೆ ಮಕ್ಕಳಿಂದ ಪಾದ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ…

Read More

ಸರ್ಕಾರಿ ನೌಕರರ ಸಂಘಕ್ಕೆ ಮತ್ತೆ ರಾಜ್ಯಾಧ್ಯಕ್ಷರಾಗಿ ಆಯ್ಕೆಗೊಂಡ ಸಿ.ಎಸ್.ಷಡಾಕ್ಷರಿ…**ಸಂಭ್ರಮದಲ್ಲಿ ಸರ್ಕಾರಿ ನೌಕರರು*

*ಸರ್ಕಾರಿ ನೌಕರರ ಸಂಘಕ್ಕೆ ಮತ್ತೆ ರಾಜ್ಯಾಧ್ಯಕ್ಷರಾಗಿ ಆಯ್ಕೆಗೊಂಡ ಸಿ.ಎಸ್.ಷಡಾಕ್ಷರಿ…* *ಸಂಭ್ರಮದಲ್ಲಿ ಸರ್ಕಾರಿ ನೌಕರರು* ಶುಕ್ರವಾರವಾದ ಇಂದು ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ರಾಜ್ಯಾಧ್ಯಕ್ಷರಾಗಿ ಮತ್ತೆ ಸಿ.ಎಸ್.ಷಡಾಕ್ಷರಿಯವರು ಆಯ್ಕೆಯಾಗಿದ್ದು, ಸರ್ಕಾರಿ ನೌಕರರು ರಾಜ್ಯದಲ್ಲಿ ಸಂಭ್ರಮಿಸುತ್ತಿದ್ದಾರೆ. 512 ಮತಗಳಿಂದ ಜಯಗಳಿಸಿರುವ ಷಡಾಕ್ಷರಿಯವರು,ಇವರ ವಿರುದ್ಧ ಸ್ಪರ್ಧಿಸಿದ್ದ ಬಿ.ಪಿ.ಕೃಷ್ಣೇಗೌಡ 442 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ರಾಜ್ಯ ಖಜಾಂಚಿ ಸ್ಥಾನಕ್ಕೂ ಈ ಸಂದರ್ಭದಲ್ಲಿ ಚುನಾವಣೆ ನಡೆದಿದ್ದು, ವಿ.ವಿ.ಶಿವರುದ್ರಯ್ಯ 485 ಮತಗಳನ್ನು ಪಡೆದು ಗೆದ್ದಿದ್ದಾರೆ. ಇವರ ವಿರುದ್ಧ ಸ್ಪರ್ಧಿಸಿದ್ದ ನಾಗರಾಜ…

Read More

ಕೃಷಿ ವಿದ್ಯಾರ್ಥಿಗಳಿಂದ ಸಮಗ್ರ ಪೋಷಕಾಂಶ ನಿವಹ೯ಣೆ ಕುರಿತು ಗುಂಪು ಚರ್ಚೆ

ಕೃಷಿ ವಿದ್ಯಾರ್ಥಿಗಳಿಂದ ಸಮಗ್ರ ಪೋಷಕಾಂಶ ನಿವಹ೯ಣೆ ಕುರಿತು ಗುಂಪು ಚರ್ಚೆ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಶಿವಮೊಗ್ಗದ ಬಿ. ಎಸ್ಸಿ. ಕೃಷಿ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾಯಾ೯ನುಭವ ಕಾಯ೯ಕ್ರಮದ ಅಡಿಯಲ್ಲಿ ಶಿಕಾರಿಪುರ ತಾಲೂಕಿನ ನೆಲವಾಗಿಲು ಗ್ರಾಮದಲ್ಲಿ ‘ಸಮಗ್ರ ಪೋಷಕಾಂಶ ನಿವಹ೯ಣೆ’ ಕುರಿತು ಗುಂಪು ಚರ್ಚೆಯನ್ನು ಆಯೋಜಿಸಿದ್ದರು. ಈ ಕಾಯ೯ಕ್ರಮದಲ್ಲಿ ವಿದ್ಯಾರ್ಥಿಗಳು ಮೊದಲಿಗೆ ಬೆಳೆಗಳಲ್ಲಿ ಸಾರಜನಕ, ರಂಜಕ, ಪೊಟಾಷಿಯಂ ಮತ್ತು ಸೂಕ್ಷ್ಮ ಪೋಷಕಾಂಶಗಳ ಮಹತ್ವವನ್ನು ವಿವರಿಸಿದರು. ಮಣ್ಣು ಪರೀಕ್ಷೆಯ…

Read More

ಬಲೆ ಬೆಳೆಗಳು ಮತ್ತು ಶೇಖರಣಾ ಕೀಟಗಳ ನಿರ್ವಹಣೆ ಕುರಿತು ಗುಂಪು ಚರ್ಚೆ

ಬಲೆ ಬೆಳೆಗಳು ಮತ್ತು ಶೇಖರಣಾ ಕೀಟಗಳ ನಿರ್ವಹಣೆ ಕುರಿತು ಗುಂಪು ಚರ್ಚೆ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಶಿವಮೊಗ್ಗದ ಬಿ. ಎಸ್ಸಿ. ಕೃಷಿ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾಯಾ೯ನುಭವ ಕಾಯ೯ಕ್ರಮದ ಅಡಿಯಲ್ಲಿ ಶಿಕಾರಿಪುರ ತಾಲೂಕಿನ ನೆಲವಾಗಿಲು ಗ್ರಾಮದಲ್ಲಿ ‘ಬಲೆ ಬೆಳೆಗಳು ಮತ್ತು ಶೇಖರಣಾ ಕೀಟಗಳ ನಿರ್ವಹಣೆ’ ಕುರಿತು ಗುಂಪು ಚರ್ಚೆಯನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಶಿವಮೊಗ್ಗ ಕೃಷಿ ವಿವಿಯ ಕೀಟಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ…

Read More

ಬುಷ್ ಕಟರ್ ಸೈಕಲ್ ಟ್ರಾಲಿ ಬಳಕೆ ಬಗ್ಗೆ  ಅಭಿಯಾನ

ಬುಷ್ ಕಟರ್ ಸೈಕಲ್ ಟ್ರಾಲಿ ಬಳಕೆ ಬಗ್ಗೆ  ಅಭಿಯಾನ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಹೊಸಗೊದ್ದನಕೊಪ್ಪ ಗ್ರಾಮದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ,ಇರುವಕ್ಕಿ ಶಿವಮೊಗ್ಗ, ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದಡಿ *ಬುಷ್ ಕಟರ್ ಸೈಕಲ್ ಟ್ರಾಲಿ* ಯನ್ನು ಬಳಸುವುದರ ಬಗ್ಗೆ ಒಂದು ಅಭಿಯಾನವನ್ನು ಕೈಗೊಂಡರು. ಇದನ್ನು ಎಸ್, ಜಿ.ಬಿ. ಪ್ರೈವೇಟ್ ಲಿಮಿಟೆಡ್ ಕಂಪನಿಯವರು ಬಿಡುಗಡೆ ಮಾಡಿ ರೈತರಿಗೆ ಅನುಕೂಲ ಮಾಡಿದ್ದಾರೆ. ಈ ಟ್ರಾಲಿ ಗೆ ಎಲ್ಲಾ…

Read More

ಕುವೆಂಪು ವಿವಿ: ಪರೀಕ್ಷೆ ಮುಂದೂಡಿಕೆ*

*ಕುವೆಂಪು ವಿವಿ: ಪರೀಕ್ಷೆ ಮುಂದೂಡಿಕೆ* ಶಂಕರಘಟ್ಟ, ಡಿ. 27: ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ, ಅವರ ಗೌರವಾರ್ಥ ರಾಜ್ಯ ಸರ್ಕಾರ ಸಾರ್ವಜನಿಕ ರಜೆ ಘೋಷಿಸಿರುವುದರಿಂದ ಡಿ. 27ರಂದು ನಡೆಯಬೇಕಿದ್ದ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕ Non-NEP ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪರೀಕ್ಷೆಯ ಮುಂದಿನ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ಪರೀಕ್ಷಾಂಗ ಉಪಕುಲಸಚಿವ ಡಾ. ಪಿ. ಧರಣಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಾಜಿ ಪ್ರಧಾನಿ ಮನಮೋಹನ್​ ಸಿಂಗ್ ನಿಧನ: ರಾಜ್ಯಾದ್ಯಂತ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿದ ಸರ್ಕಾರ*

*ಮಾಜಿ ಪ್ರಧಾನಿ ಮನಮೋಹನ್​ ಸಿಂಗ್ ನಿಧನ: ರಾಜ್ಯಾದ್ಯಂತ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿದ ಸರ್ಕಾರ* ಭಾರತದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ನಿಧನರಾಗಿದ್ದಾರೆ. ಹಾಗಾಗಿ ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಏಳು ದಿನಗಳ ರಾಜ್ಯಾದ್ಯಂತ ಶೋಕಾಚರಣೆ ಮತ್ತು ನಾಳೆ ಸರ್ಕಾರಿ ರಜೆ ಘೋಷಿಸಿದೆ. ನಾಳಿನ ಎಲ್ಲ ಕೇಂದ್ರ ಸರ್ಕಾರಿ ಕಾರ್ಯಕ್ರಮಗಳು ರದ್ದು ಮಾಡಲಾಗಿದೆ. ಗಣ್ಯರ ನಿಧನಕ್ಕೆ ಎಲ್ಲರು ಸಂತಾಪ ಸೂಚಿಸುತ್ತಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನ ಹಿನ್ನಲೆ ಇಂದು ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಾಂಗ್ರೆಸ್…

Read More