*ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಿದ್ದ ಮೂವರ ಮೇಲೆ ಪ್ರಕರಣ ದಾಖಲು* *ಕುಡುಕರನ್ನು ಪತ್ತೆ ಹಚ್ಚಿದ ಪೊಲೀಸ್ ಡ್ರೋಣ್ ಕ್ಯಾಮರಾ*
*ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಿದ್ದ ಮೂವರ ಮೇಲೆ ಪ್ರಕರಣ ದಾಖಲು* *ಕುಡುಕರನ್ನು ಪತ್ತೆ ಹಚ್ಚಿದ ಪೊಲೀಸ್ ಡ್ರೋಣ್ ಕ್ಯಾಮರಾ* ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಿದ್ದ ಮೂವರ ವಿರುದ್ಧ ಡ್ರೋಣ್ ಕಾರ್ಯಾಚರಣೆ ಮೂಲಕ ಪತ್ತೆ ಹಚ್ಚಿ ಶಿವಮೊಗ್ಗದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಕೋಟೆ ಗಂಗೂರಿನ ಸಂದೀಪ್, ಶಿವನೇಶ ಕುಮಾರ್, ಮೇಘರಾಜ್ ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಿದ್ದರು. ಕಾನೂನುಬಾಹಿರ ಚಟುವಟಿಕೆಗಳ ವಿರುದ್ಧ ಪೊಲೀಸ್ ಇಲಾಖೆ ಡ್ರೋಣ್ ಕ್ಯಾಮರಾ ಮುಖಾಂತರ ಕಣ್ಗಾವಲಿಟ್ಟಿದ್ದು, ಜಿಲ್ಲೆಯಲ್ಲಿ…


