ರಿಕ್ಕಿ ರೈ ಪ್ರಕರಣ, ಮುತ್ತಪ್ಪ ರೈ ಪತ್ನಿ ಸೇರಿ ನಾಲ್ವರ ವಿರುದ್ಧ FIR!*
*ರಿಕ್ಕಿ ರೈ ಪ್ರಕರಣ, ಮುತ್ತಪ್ಪ ರೈ ಪತ್ನಿ ಸೇರಿ ನಾಲ್ವರ ವಿರುದ್ಧ FIR!* ಮಾಜಿ ಭೂಗತ ದೊರೆ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿದ್ದು, ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಈ ದಾಳಿ ನಡೆದಿರಬಹುದು ಎಂದು ಶಂಕಿಸಲಾಗಿದೆ. ಮಾಜಿ ಭೂಗತ ದೊರೆ, ದಿವಂಗತ ಮುತ್ತಪ್ಪ ರೈ ಅವರ ಕಿರಿಯ ಮಗ ರಿಕ್ಕಿ ರೈ ಮೇಲಿನ ಗುಂಡಿನ ದಾಳಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ನಾಲ್ಕು ಮಂದಿ ವಿರುದ್ಧ…