ಭದ್ರಾವತಿ ರಿಪಬ್ಲಿಕ್ ಒಪ್ಪಲ್ಲಕಾನೂನು ಬಾಹಿರ ಕೃತ್ಯಗಳಿಗೆ ಕಠಿಣ ಕ್ರಮ- ಸಚಿವ ಮಧು ಬಂಗಾರಪ್ಪ
ಭದ್ರಾವತಿ ರಿಪಬ್ಲಿಕ್ ಒಪ್ಪಲ್ಲ ಕಾನೂನು ಬಾಹಿರ ಕೃತ್ಯಗಳಿಗೆ ಕಠಿಣ ಕ್ರಮ- ಸಚಿವ ಮಧು ಬಂಗಾರಪ್ಪ ಶಿವಮೊಗ್ಗ : ಮೈಕ್ರೋ ಪೈನಾನ್ಸ್ ಗಳಿಂದ ಕಿರುಕುಳ ಹೆಚ್ಚಾಗುತ್ತಿದೆ ಎಂಬ ದೂರು ಕೇಳಿಬರುತ್ತಿದ್ದ, ಈ ಹಿನ್ನಲೆಯಲ್ಲಿ ಕಾನೂನು ರೂಪಿಸಲಾಗುತ್ತಿದೆ ಎಂದು ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಈ ಬಗ್ಗೆ ಸಭೆ ನಡೆಸಿ ತೀರ್ಮಾನಿಸಲಿದ್ದಾರೆ. ನಾವು ಕಾನೂನು ಪಾಲಕರಾಗಿದ್ದು, ಕಾನೂನು ರೂಪಿಸಿದ ಬಳಿಕ ಕಾನೂನನ್ನು ನಾವೆಲ್ಲರು ಪಾಲಿಸೋಣ ಎಂದರು. ಶಿವಮೊಗ್ಗದ ಫ್ರೀಡಂ…
ಪೊಲೀಸ್ ಇಲಾಖೆಯಲ್ಲಿ ಧ್ವಜಾರೋಹಣ; ಉತ್ತಮ ಕರ್ತವ್ಯ ನಿರ್ವಹಿಸಿದವರಿಗೆ ಪ್ರಶಂಸನಾ ಪತ್ರ ನೀಡಿದ ಎಸ್ ಪಿ ಮಿಥುನ್ ಕುಮಾರ್
ಪೊಲೀಸ್ ಇಲಾಖೆಯಲ್ಲಿ ಧ್ವಜಾರೋಹಣ; ಉತ್ತಮ ಕರ್ತವ್ಯ ನಿರ್ವಹಿಸಿದವರಿಗೆ ಪ್ರಶಂಸನಾ ಪತ್ರ ನೀಡಿದ ಎಸ್ ಪಿ ಮಿಥುನ್ ಕುಮಾರ್ 76ನೇ ಗಣರಾಜ್ಯೋತ್ಸವದ ಅಂಗವಾಗಿ ಎಸ್ ಪಿ ಮಿಥುನ್ ಕುಮಾರ್ ಜಿ. ಕೆ ಐಪಿಎಸ್ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಇಂದು ಧ್ವಜಾರೋಹಣವನ್ನು ಮಾಡಿ, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂಧಿಗಳಿಗೆ ಶುಭಾಶಯಗಳನ್ನು ಕೋರಿದರು ಹಾಗೂ ಶಿವಮೊಗ್ಗ ಜಿಲ್ಲಾ ಪೊಲೀಸ್ ನಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂಧಿಗಳಿಗೆ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಅಡಿಷನಲ್ ಎಸ್…
76 ನೇ ಗಣರಾಜ್ಯೋತ್ಸವ ದಿನಾಚರಣೆ *ಐಕ್ಯತೆ-ಸಮಗ್ರತೆಯ ಬಲಿಷ್ಠ ರಾಷ್ಟ್ರ ನಮ್ಮದು : ಮಧು ಬಂಗಾರಪ್ಪ*
76 ನೇ ಗಣರಾಜ್ಯೋತ್ಸವ ದಿನಾಚರಣೆ; *ಐಕ್ಯತೆ-ಸಮಗ್ರತೆಯ ಬಲಿಷ್ಠ ರಾಷ್ಟ್ರ ನಮ್ಮದು : ಮಧು ಬಂಗಾರಪ್ಪ* ಶಿವಮೊಗ್ಗ, ಭಾರತದ ಭೂಪಟದಲ್ಲಿ ಹಲವು ಭಾಷೆ, ಧರ್ಮ, ಪ್ರಾಂತ್ಯಗಳಿಂದ ಕೂಡಿರುವ, ವಿವಿಧತೆಯಲ್ಲಿ ಏಕತೆಯನ್ನು ಸಾರುವ ರಾಷ್ಟ್ರ ನಮ್ಮ ಭಾರತ. ಐಕ್ಯತೆ, ಸಮಗ್ರತೆ ಕಾಪಾಡಿಕೊಳ್ಳುವ ಮೂಲಕ ಬಲಿಷ್ಠ ರಾಷ್ಟ್ರವಾಗಿ ನಮ್ಮ ದೇಶ ಬೆಳೆದು ನಿಂತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ನುಡಿದರು. ಜಿಲ್ಲಾ ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಜ.26…
ಗೋವಿಂದಾಪುರ ಆಶ್ರಯ ವಸತಿ ಸಮುಚ್ಚಯ ಭೇಟಿ *ಶೀಘ್ರದಲ್ಲಿ ಮೂಲಭೂತ ಸೌಕರ್ಯ-ಶಾಶ್ವತ ವಿದ್ಯುತ್-ನೀರು ಸಂಪರ್ಕಕ್ಕೆ ಕ್ರಮ ; ಮಧು ಬಂಗಾರಪ್ಪ*
ಗೋವಿಂದಾಪುರ ಆಶ್ರಯ ವಸತಿ ಸಮುಚ್ಚಯ ಭೇಟಿ *ಶೀಘ್ರದಲ್ಲಿ ಮೂಲಭೂತ ಸೌಕರ್ಯ-ಶಾಶ್ವತ ವಿದ್ಯುತ್-ನೀರು ಸಂಪರ್ಕಕ್ಕೆ ಕ್ರಮ ; ಮಧು ಬಂಗಾರಪ್ಪ* ಶಿವಮೊಗ್ಗ ಆಶ್ರಯ ಯೋಜನೆಯಡಿ ಗೋವಿಂದಾಪುರದಲ್ಲಿ ನಿರ್ಮಿಸಲಾಗಿರುವ ವಸತಿ ಸಮುಚ್ಚಯಗಳಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕ, ರಸ್ತೆ, ಬೀದಿ ದೀಪ, ಚರಂಡಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಿ ಮನೆಗಳನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡಲು ದಿನಾಂಕ ನಿಗದಿಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಹೇಳಿದರು. ಗೋವಿಂದಪುರದಲ್ಲಿ ನಿರ್ಮಾಣಗೊಳ್ಳುತ್ತಿರುವ ಆಶ್ರಯ ವಸತಿ ಸಮುಚ್ಚಯವನ್ನು ಮಹಾನಗರಪಾಲಿಕೆ ಆಯುಕ್ತರು ಮತ್ತು…
ಫ್ರೀಡಂ ಪಾರ್ಕ್ ಸರ್ವಾಂಗೀಣ ಅಭಿವೃದ್ದಿ ಕಾಮಗಾರಿಗೆ ಸಚಿವ ಮಧು ಬಂಗಾರಪ್ಪರಿಂದ ಶಂಕುಸ್ಥಾಪನೆ-ಫಲಪುಷ್ಪ ಪ್ರದರ್ಶನ ವೀಕ್ಷಣೆ*
*ಫ್ರೀಡಂ ಪಾರ್ಕ್ ಸರ್ವಾಂಗೀಣ ಅಭಿವೃದ್ದಿ ಕಾಮಗಾರಿಗೆ ಸಚಿವ ಮಧು ಬಂಗಾರಪ್ಪರಿಂದ ಶಂಕುಸ್ಥಾಪನೆ-ಫಲಪುಷ್ಪ ಪ್ರದರ್ಶನ ವೀಕ್ಷಣೆ* ಶಿವಮೊಗ್ಗ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪನವರು ಲೋಕೋಪಯೋಗಿ ಇಲಾಖೆ ವತಿಯಿಂದ ನಗರದ ಅಲ್ಲಮಪ್ರಭು ಉದ್ಯಾನದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಅಲ್ಲಮ ಪ್ರಭು(ಫ್ರೀಡಂ ಪಾರ್ಕ್)ಉದ್ಯಾನದ ಸರ್ವಾಂಗೀಣ ಅಭಿವೃದ್ದಿ ಕಾಮಗಾರಿಯ(ರೂ.5 ಕೋಟಿ ಮೊತ್ತ) ಶಂಕುಸ್ಥಾಪನಾ ಕಾರ್ಯಕ್ರಮ ನೆರವೇರಿಸಿದರು. ನಂತರ ಸಚಿವರು, ಕ್ರಾಫ್ಟ್ ಆಫ್ ಮಲೆನಾಡು ಮತ್ತು ಫಲಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿ, ಕರಕುಶಲ…
ಜಿಲ್ಲಾಧಿಕಾರಿಗಳು ಗಮನ ಹರಿಸುವರಾ? ಕಾಂಗ್ರೆಸ್ ಮುಖಂಡ ಎನ್.ಕೆ.ಶ್ಯಾಮ ಸುಂದರ್ ಬಹಿರಂಗ ಪತ್ರ
ಜಿಲ್ಲಾಧಿಕಾರಿಗಳು ಗಮನ ಹರಿಸುವರಾ? ಕಾಂಗ್ರೆಸ್ ಮುಖಂಡ ಎನ್.ಕೆ.ಶ್ಯಾಮ ಸುಂದರ್ ಬಹಿರಂಗ ಪತ್ರ ಶಿವಮೊಗ್ಗನಗರದಲ್ಲಿ ನಡೆದಿರುವ ಸ್ಮಾರ್ಟ್ ಸಿಟಿ ಯೋಜನೆಯಡಿ 24*7 ಕುಡಿಯುವ ನೀರಿನ ಸಂಪರ್ಕಗಳನ್ನು ಹೊಸಮನೆ ಬಡಾವಣೆಯ ಸುಬ್ಬಯ್ಯ ಕಾಂಪ್ಲೆಕ್ಸ್ ಪಕ್ಕದ ಮುಖ್ಯ ರಸ್ತೆಗಳಲ್ಲಿ ಕೆಲವು ಮನೆಗೆ ಸಂಪರ್ಕವನ್ನು ನೀಡಿರುವುದಿಲ್ಲ ಹಾಗೂ ಮೀಟರ್ ಗಳನ್ನು ಅಳವಡಿಸಿರುವುದಿಲ್ಲ. ರಸ್ತೆಗಳ ಮೇಲೆ ನೀರು ಸೋರಿಕೆ ಆಗುತ್ತಿದೆ ಅದೇ ರೀತಿ ಶರಾವತಿ ನಗರ ಬಡಾವಣೆಯ ವೀಣಾ ಶಾರದ ಕೆಳಗಿನ ರಸ್ತೆಯ ಮೂರನೇ ತಿರುವಿನಲ್ಲಿ ಅಲ್ಲೂ ಸಹ ಕೆಲವು ಮನೆಗಳಿಗೆ ಸಂಪರ್ಕ ನೀಡದೆ…
ಗಾಂಧಿಬಜಾರ್ ಕಟ್ಟಡ ಮಾಲೀಕರು ಹಾಗೂ ವರ್ತಕರ ಸಂಘದ ಅಧ್ಯಕ್ಷ ಎ.ಎಚ್.ಸುನೀಲ್ ಹೇಳಿದ್ದು;*”ಹೋಟೆಲ್ ನಡೆಸುವವರಿಗೆ ಬೆಂಬಲವಾಗಿ ಕಾರ್ಯ ನಿರ್ವಹಿಸಿ”
*ಗಾಂಧಿಬಜಾರ್ ಕಟ್ಟಡ ಮಾಲೀಕರು ಹಾಗೂ ವರ್ತಕರ ಸಂಘದ ಅಧ್ಯಕ್ಷ ಎ.ಎಚ್.ಸುನೀಲ್ ಹೇಳಿದ್ದು;* “ಹೋಟೆಲ್ ನಡೆಸುವವರಿಗೆ ಬೆಂಬಲವಾಗಿ ಕಾರ್ಯ ನಿರ್ವಹಿಸಿ” ಶಿವಮೊಗ್ಗ: ಹೋಟೆಲ್ ಮಾಲೀಕರ ಬಳಕೆದಾರರ ಸಹಕಾರ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಕೆ.ಬಸವರಾಜ್ ಅವರನ್ನು ಶಿವಮೊಗ್ಗ ನಗರದ ಗಾಂಧಿಬಜಾರ್ ಕಟ್ಟಡ ಮಾಲೀಕರು ಹಾಗೂ ವರ್ತಕರ ಸಂಘದ ವತಿಯಿಂದ ಅಭಿನಂದಿಸಲಾಯಿತು. ಗಾಂಧಿಬಜಾರ್ ಕಟ್ಟಡ ಮಾಲೀಕರು ಹಾಗೂ ವರ್ತಕರ ಸಂಘದ ಅಧ್ಯಕ್ಷ ಎ.ಎಚ್.ಸುನೀಲ್ ಮಾತನಾಡಿ, ಹೋಟೆಲ್ ನಡೆಸುತ್ತಿರುವ ಎಲ್ಲರೂ ಒಟ್ಟುಗೂಡಿ ಸಂಘ ಮುನ್ನಡೆಸುತ್ತಿರುವುದು ಒಳ್ಳೆಯ ಬೆಳವಣಿಗೆ. ಹೋಟೆಲ್ ನಡೆಸುವ ಎಲ್ಲರಿಗೂ…
ಶಿವಮೊಗ್ಗಕ್ಕೆ ಭೇಟಿ ನೀಡಿದ* *ನೂತನ ಮಹಾ ನಿರ್ದೇಶಕ ಡಾ.ರವಿಕಾಂತೇ ಗೌಡರು*
*ಶಿವಮೊಗ್ಗಕ್ಕೆ ಭೇಟಿ ನೀಡಿದ* *ನೂತನ ಮಹಾ ನಿರ್ದೇಶಕ ಡಾ.ರವಿಕಾಂತೇ ಗೌಡರು* ಪೂರ್ವ ವಲಯ ದಾವಣಗೆರೆಯ ನೂತನ ಮಹಾ ನಿರೀಕ್ಷಕರಾದ ಡಾ. ಬಿ. ಆರ್. ರವಿಕಾಂತೇ ಗೌಡ ರವರು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿ, ಡಿಎಆರ್ ಪೊಲೀಸ್ ಸಭಾಂಗಣದ ಆವರಣದಲ್ಲಿ ಗೌರವ ವಂದನೆಗಳನ್ನು ಸ್ವೀಕರಿಸಿದರು. ನಂತರ ಜಿಲ್ಲೆಯ ಎಲ್ಲಾ ಪೊಲೀಸ್ ನಿರೀಕ್ಷಕರು, ಪೊಲೀಸ್ ವೃತ್ತ ನಿರೀಕ್ಷಕರು ಮತ್ತು ಪೊಲೀಸ್ ಉಪಾಧೀಕ್ಷಕರುಗಳೊಂದಿಗೆ ಸಭೆ ನಡೆಸಿ, ಉತ್ತಮ ಕರ್ತವ್ಯ ನಿರ್ವಹಿಸುವ ನಿಟ್ಟಿನಲ್ಲಿ ಸಲಹೆ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಎಸ್ ಪಿ ಮಿಥುನ್…