ಮನೆಯಲ್ಲೇ ವೇಶ್ಯಾವಾಟಿಕೆ ನಡೆಸುತ್ತಿದ್ದ ಶಿಕ್ಷಕಿ!ಅರೆಸ್ಟ್- ಅರೆಸ್ಟ್- ಅರೆಸ್ಟ್…
ಮನೆಯಲ್ಲೇ ವೇಶ್ಯಾವಾಟಿಕೆ ನಡೆಸುತ್ತಿದ್ದ ಶಿಕ್ಷಕಿ! ಅರೆಸ್ಟ್- ಅರೆಸ್ಟ್- ಅರೆಸ್ಟ್… ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಗ್ರಾಮವೊಂದರಲ್ಲಿ ಶಿಕ್ಷಕಿಯೋರ್ವಳು ತನ್ನ ಮನೆಯಲ್ಲಿಯೇ ವೇಶ್ಯಾವಾಟಿಕೆ ನಡೆಸುತ್ತಿದ್ದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಸದ್ಯ ಸರ್ಕಾರಿ ಶಾಲಾ ಶಿಕ್ಷಕಿ ಹಾಗೂ ಓರ್ವ ವ್ಯಕ್ತಿಯನ್ನು ಅರೆಸ್ಟ್ ಮಾಡಿದ್ದಾರೆ. . ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಶಿಕ್ಷಕಿ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಶಿಕ್ಷಕಿ ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಳು. ಅಲ್ಲದೇ ತನ್ನ ಮನೆಯಲ್ಲಿ ಶಿಕ್ಷಕಿ ವೇಶ್ಯಾವಾಟಿಕೆ ನಡೆಸುತ್ತಿದ್ದಳು. ಈ ಕುರಿತು…