*ಯೋಗೇಶ್ ಗೌಡ ಕೊಲೆ ಕೇಸ್;* *ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ* *ಪ್ರಕರಣದ ಸಂಪೂರ್ಣ ವಿವರ ಇಲ್ಲಿದೆ…*
*ಯೋಗೇಶ್ ಗೌಡ ಕೊಲೆ ಕೇಸ್;* *ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ* *ಪ್ರಕರಣದ ಸಂಪೂರ್ಣ ವಿವರ ಇಲ್ಲಿದೆ…* ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೆನ್ನೆ (ಏ.16) ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣದ 15ನೇ ಆರೋಪಿ ಆಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಜನರನ್ನು ಅಪರಾಧಿಗಳು ಎಂದು ಘೋಷಣೆ ಮಾಡಿದೆ. ಇದೀಗ ಈ ಸಂಬಂಧ ಶಾಸಕ ವಿನಯ್ ಕುಲಕರ್ಣಿಗೆ ಇಂದು ಶಿಕ್ಷೆಯನ್ನು ಪ್ರಕಟಿಸಿದೆ….


