ಭದ್ರಾವತಿ ರಿಪಬ್ಲಿಕ್ ಒಪ್ಪಲ್ಲಕಾನೂನು ಬಾಹಿರ ಕೃತ್ಯಗಳಿಗೆ ಕಠಿಣ ಕ್ರಮ- ಸಚಿವ ಮಧು ಬಂಗಾರಪ್ಪ
ಭದ್ರಾವತಿ ರಿಪಬ್ಲಿಕ್ ಒಪ್ಪಲ್ಲ ಕಾನೂನು ಬಾಹಿರ ಕೃತ್ಯಗಳಿಗೆ ಕಠಿಣ ಕ್ರಮ- ಸಚಿವ ಮಧು ಬಂಗಾರಪ್ಪ ಶಿವಮೊಗ್ಗ : ಮೈಕ್ರೋ ಪೈನಾನ್ಸ್ ಗಳಿಂದ ಕಿರುಕುಳ ಹೆಚ್ಚಾಗುತ್ತಿದೆ ಎಂಬ ದೂರು ಕೇಳಿಬರುತ್ತಿದ್ದ, ಈ ಹಿನ್ನಲೆಯಲ್ಲಿ ಕಾನೂನು ರೂಪಿಸಲಾಗುತ್ತಿದೆ ಎಂದು ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಈ ಬಗ್ಗೆ ಸಭೆ ನಡೆಸಿ ತೀರ್ಮಾನಿಸಲಿದ್ದಾರೆ. ನಾವು ಕಾನೂನು ಪಾಲಕರಾಗಿದ್ದು, ಕಾನೂನು ರೂಪಿಸಿದ ಬಳಿಕ ಕಾನೂನನ್ನು ನಾವೆಲ್ಲರು ಪಾಲಿಸೋಣ ಎಂದರು. ಶಿವಮೊಗ್ಗದ ಫ್ರೀಡಂ…