ಮಿಷನ್ ಪ್ರಕೃತಿ; ಕರ್ನಾಟಕದ 10 ಶಾಲೆಗಳಿಗೆ ‘ಅತ್ಯುತ್ತಮ ಶಾಲೆ’ ಪ್ರಶಸ್ತಿ ಪ್ರದಾನ ಮಾಡಿದ ಸಚಿವ ಮಧು ಬಂಗಾರಪ್ಪ ಪ್ರಶಸ್ತಿ ವಿಜೇತ 10 ಶಾಲೆಗಳು
ಮಿಷನ್ ಪ್ರಕೃತಿ; ಕರ್ನಾಟಕದ 10 ಶಾಲೆಗಳಿಗೆ ‘ಅತ್ಯುತ್ತಮ ಶಾಲೆ’ ಪ್ರಶಸ್ತಿ ಪ್ರದಾನ ಮಾಡಿದ ಸಚಿವ ಮಧು ಬಂಗಾರಪ್ಪ ಪ್ರಶಸ್ತಿ ವಿಜೇತ 10 ಶಾಲೆಗಳು ಬೆಂಗಳೂರು: ಸಮಗ್ರ ಶಿಕ್ಷಣ ಕರ್ನಾಟಕ (SSK) ಹಾಗೂ ಡಬ್ಲ್ಯೂ.ಡಬ್ಲ್ಯೂ.ಎಫ್ (WWF) ಇಂಡಿಯಾ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ಮಿಷನ್ ಪ್ರಕೃತಿ: ತರಗತಿಯಿಂದ ಸಂರಕ್ಷಣೆಯತ್ತ’ (Mission Prakriti: From Classrooms to Conservation – Leading The Change) ಕಾರ್ಯಕ್ರಮದಲ್ಲಿ ರಾಜ್ಯದ ಹತ್ತು ಅತ್ಯುತ್ತಮ ಶಾಲೆಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾದ ಮಧು ಬಂಗಾರಪ್ಪ…


