ಗ್ಯಾರಂಟಿ ಯೋಜನೆಗಳು ಕುಟುಂಬಗಳಿಗೆ ಸಹಕಾರಿ; ಸಚಿವ ಮಧು ಬಂಗಾರಪ್ಪ
ಗ್ಯಾರಂಟಿ ಯೋಜನೆಗಳು ಕುಟುಂಬಗಳಿಗೆ ಸಹಕಾರಿ; ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಬಡ ಕುಟುಂಬಗಳ ಸಹಕಾರಕ್ಕೆ ನಿಂತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಹೇಳಿದರು. ಸಾಗರ ತಾಲೂಕು ಕಾನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾನಲೆ ಗ್ರಾಮದಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರೂ.13.90 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶಾಲಾ ಕೊಠಡಿಯನ್ನು ಉದ್ಘಾಟಿಸಿ ಅವರು ಮಾತನಾಡಿ, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಕುಟುಂಬದಲ್ಲಿ ಓರ್ವ ದುಡಿಯುವ…