ಸಲ್ಮಾನ್ ಖಾನ್ ನಟನೆಯ ಸಿಕಂದರ್ ಸಿನೆಮಾ ಟಿಕೆಟ್ ಬೆಲೆ ಗಗನಕ್ಕೆ;* *ಗರಿಷ್ಠ 2200₹ ಬೆಲೆಗೆ ಮಾರಾಟವಾಗ್ತಿದೆ ಟಿಕೆಟ್!*
*ಸಲ್ಮಾನ್ ಖಾನ್ ನಟನೆಯ ಸಿಕಂದರ್ ಸಿನೆಮಾ ಟಿಕೆಟ್ ಬೆಲೆ ಗಗನಕ್ಕೆ;* *ಗರಿಷ್ಠ 2200₹ ಬೆಲೆಗೆ ಮಾರಾಟವಾಗ್ತಿದೆ ಟಿಕೆಟ್!* ಸಲ್ಮಾನ್ ಖಾನ್ (Salman Khan) ನಟನೆಯ ‘ಸಿಖಂಧರ್’ ಸಿನಿಮಾ ಮಾರ್ಚ್ 30 ರಂದು ಬಿಡುಗಡೆ ಆಗುತ್ತಿದೆ. ಕೆಲ ದಿನಗಳ ಹಿಂದೆಯೇ ಅಡ್ವಾನ್ಸ್ ಬುಕಿಂಗ್ ಓಪನ್ ಆಗಿದ್ದು, 50 ಸಾವಿರಕ್ಕೂ ಹೆಚ್ಚು ಟಿಕೆಟ್ಗಳು ಮುಂಚಿತವಾಗಿ ಬುಕಿಂಗ್ ಆಗಿವೆ. ಈ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ‘ಸಿಖಂಧರ್’ ಸಿನಿಮಾದ ಟಿಕೆಟ್ ಬೆಲೆಯ ಬಗ್ಗೆ ಕೆಲ ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ…