ಲೇವಾದೇವಿ ವ್ಯವಹಾರಸ್ಥರ ಪರವಾನಿಗೆ ಮತ್ತು ಬಡ್ಡಿದರ ಪ್ರದರ್ಶನ ಕಡ್ಡಾಯ*
*ಲೇವಾದೇವಿ ವ್ಯವಹಾರಸ್ಥರ ಪರವಾನಿಗೆ ಮತ್ತು ಬಡ್ಡಿದರ ಪ್ರದರ್ಶನ ಕಡ್ಡಾಯ* ಶಿವಮೊಗ್ಗ ಶಿವಮೊಗ್ಗ ಜಿಲ್ಲೆಯ ಲೇವಾದೇವಿ ವ್ಯವಹಾರ ನಡೆಸುತ್ತಿರುವ ಲೇವಾದೇವಿಗಾರರು/ ಗಿರವಿದಾರರು ಮತ್ತು ಹಣಕಾಸು ಸಂಸ್ಥೆಗಳು, ವ್ಯವಹಾರ ಸ್ಥಳದ ಕಚೇರಿಯಲ್ಲಿ ಪರವಾನಿಗೆ ಮತ್ತು ಬಡ್ಡಿದರದ ಫಲಕವನ್ನು ಪ್ರದರ್ಶಿಸುವುದು ಕಡ್ಡಾಯವಾಗಿದೆ. ಕರ್ನಾಟಕ ಲೇವಾದೇವಿ ಅಧಿನಿಯಮ 1961ರ ಪ್ರಕರಣ 28ರಡಿ ಸರ್ಕಾರವು ನಿಗದಿಪಡಿಸಿರುವ ಬಡ್ಡಿದರ ಭದ್ರತಾ ಸಾಲಗಳಿಗೆ ವಾರ್ಷಿಕ ಶೇ. 14% ರಷ್ಟು, ಭದ್ರತಾ ರಹಿತ ಸಾಲಗಳಿಗೆ ವಾರ್ಷಿಕ ಶೇ. 16% ರಷ್ಟು ಬಡ್ಡಿಯನ್ನು ಮಾತ್ರ ವಿಧಿಸತಕ್ಕದ್ದು, ವ್ಯವಹಾರ ಸ್ಥಳದಲ್ಲಿ ಬಡ್ಡಿದರದ…