![ದೆಹಲಿಯಲ್ಲಿ ಕಾಂಗ್ರೆಸ್- ಎಎಪಿ ಸೀಟು ಹಂಚಿಕೆ ಪ್ರಕ್ರಿಯೆ ಅಂತಿಮ](https://malenaduexpress.com/wp-content/uploads/2024/02/IMG-20240222-WA0481-600x400.jpg)
ದೆಹಲಿಯಲ್ಲಿ ಕಾಂಗ್ರೆಸ್- ಎಎಪಿ ಸೀಟು ಹಂಚಿಕೆ ಪ್ರಕ್ರಿಯೆ ಅಂತಿಮ
ದೆಹಲಿಯಲ್ಲಿ ಕಾಂಗ್ರೆಸ್- ಎಎಪಿ ಸೀಟು ಹಂಚಿಕೆ ಪ್ರಕ್ರಿಯೆ ಅಂತಿಮ ಕೃಪೆ :ನಾನು ಗೌರಿ ಲೋಕಸಭೆ ಚುನಾವಣೆ ಹಿನ್ನೆಲೆ ದೆಹಲಿಯಲ್ಲಿ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ಸೀಟು ಹಂಚಿಕೆಯನ್ನು ಅಂತಿಮ ಮಾಡಿಕೊಂಡಿದೆ. ಹಲವು ಸುತ್ತಿನ ಚರ್ಚೆಗಳ ನಂತರ ದೆಹಲಿಯ ಏಳು ಲೋಕಸಭಾ ಸ್ಥಾನಗಳಿಗೆ ತಮ್ಮ ಸೀಟು ಹಂಚಿಕೆ ಮೈತ್ರಿಯನ್ನು ಅಂತಿಮಗೊಳಿಸಿವೆ ಎಂದು ಕಾಂಗ್ರೆಸ್ ಮತ್ತು ಎಎಪಿ ಮೂಲಗಳು ತಿಳಿಸಿದೆ. ಎಎಪಿ ನಾಲ್ಕು ಮತ್ತು ಕಾಂಗ್ರೆಸ್ ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಮೂಲಕ ನಾಲ್ಕು-ಮೂರು ಸೀಟು ಹಂಚಿಕೆ ಸೂತ್ರಕ್ಕೆ ಎಎಪಿ…