ಗಾಂಧಿಬಜಾರ್ ಕಟ್ಟಡ ಮಾಲೀಕರು ಹಾಗೂ ವರ್ತಕರ ಸಂಘದ ಅಧ್ಯಕ್ಷ ಎ.ಎಚ್.ಸುನೀಲ್ ಹೇಳಿದ್ದು;*”ಹೋಟೆಲ್ ನಡೆಸುವವರಿಗೆ ಬೆಂಬಲವಾಗಿ ಕಾರ್ಯ ನಿರ್ವಹಿಸಿ”
*ಗಾಂಧಿಬಜಾರ್ ಕಟ್ಟಡ ಮಾಲೀಕರು ಹಾಗೂ ವರ್ತಕರ ಸಂಘದ ಅಧ್ಯಕ್ಷ ಎ.ಎಚ್.ಸುನೀಲ್ ಹೇಳಿದ್ದು;* “ಹೋಟೆಲ್ ನಡೆಸುವವರಿಗೆ ಬೆಂಬಲವಾಗಿ ಕಾರ್ಯ ನಿರ್ವಹಿಸಿ” ಶಿವಮೊಗ್ಗ: ಹೋಟೆಲ್ ಮಾಲೀಕರ ಬಳಕೆದಾರರ ಸಹಕಾರ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಕೆ.ಬಸವರಾಜ್ ಅವರನ್ನು ಶಿವಮೊಗ್ಗ ನಗರದ ಗಾಂಧಿಬಜಾರ್ ಕಟ್ಟಡ ಮಾಲೀಕರು ಹಾಗೂ ವರ್ತಕರ ಸಂಘದ ವತಿಯಿಂದ ಅಭಿನಂದಿಸಲಾಯಿತು. ಗಾಂಧಿಬಜಾರ್ ಕಟ್ಟಡ ಮಾಲೀಕರು ಹಾಗೂ ವರ್ತಕರ ಸಂಘದ ಅಧ್ಯಕ್ಷ ಎ.ಎಚ್.ಸುನೀಲ್ ಮಾತನಾಡಿ, ಹೋಟೆಲ್ ನಡೆಸುತ್ತಿರುವ ಎಲ್ಲರೂ ಒಟ್ಟುಗೂಡಿ ಸಂಘ ಮುನ್ನಡೆಸುತ್ತಿರುವುದು ಒಳ್ಳೆಯ ಬೆಳವಣಿಗೆ. ಹೋಟೆಲ್ ನಡೆಸುವ ಎಲ್ಲರಿಗೂ…