*ಎಸ್.ಪಿ.ನಿಖಿಲ್ ಪತ್ರಿಕಾಗೋಷ್ಠಿಯಲ್ಲಿ ಏನೇನಂದ್ರು?* *ರಾಜ್ಯದಲ್ಲೇ ಮೊದಲ ಬಾರಿಗೆ ಶಿವಮೊಗ್ಗದಲ್ಲಿ ಪೊಲೀಸ್ ಇಲಾಖೆಯಿಂದ ಲಾಕ್ಡ್ ಹೌಸ್ ಬೀಟ್ ಸಿಸ್ಟಂ ಜಾರಿ…*
*ಎಸ್.ಪಿ.ನಿಖಿಲ್ ಪತ್ರಿಕಾಗೋಷ್ಠಿಯಲ್ಲಿ ಏನೇನಂದ್ರು?* *ರಾಜ್ಯದಲ್ಲೇ ಮೊದಲ ಬಾರಿಗೆ ಶಿವಮೊಗ್ಗದಲ್ಲಿ ಪೊಲೀಸ್ ಇಲಾಖೆಯಿಂದ ಲಾಕ್ಡ್ ಹೌಸ್ ಬೀಟ್ ಸಿಸ್ಟಂ ಜಾರಿ…* ಶಿವಮೊಗ್ಗ : ಮನೆ ಕಳ್ಳತನ ಪ್ರಕರಣಗಳು ಹೆಚ್ಚಳವಾಗಬಾರದು ಎನ್ನುವ ದೃಷ್ಟಿಯಿಂದ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ `ಲಾಕ್ಡ್ ಹೌಸ್ ಬೀಟ್ ಸಿಸ್ಟಮ್-ಎಲ್ಹೆಚ್ಬಿಎಸ್’ ಜಾರಿಗೆ ತರಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಖಿಲ್ ಬಿ. ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೀಗಹಾಕಿದ ಮನೆಗಳ ಸುರಕ್ಷಣತೆಯ ಸಂಬಂಧ ಪೊಲೀಸ್ ವತಿಯಿಂದ ನೂತನ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದ್ದು, ಮನೆಯವರೆಲ್ಲಾ ಪ್ರಯಾಣಕ್ಕೆ ಹೊರಟಿದ್ದಾಗ…


