ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ರವರಿಗೆ ಅಭಿನಂದಿಸಿದ ಯೋಗೇಶ್- ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ರವರಿಗೆ ಅಭಿನಂದಿಸಿದ ಯೋಗೇಶ್- ಶಿವಕುಮಾರ್ ಬೆಂಗಳೂರಿನಲ್ಲಿ ನೂತನವಾಗಿ ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ರವರನ್ನು ಅವರ ನಿವಾಸದಲ್ಲಿ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ2023 ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದಂತಹ ಹೆಚ್ ಸಿ ಯೋಗೇಶ್ ಹಾಗೂ ಶಿವಮೊಗ್ಗ ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್. ಶಿವಕುಮಾರ್ ಅವರೊಂದಿಗೆ ಭೇಟಿ ಮಾಡಿ ಅಭಿನಂದಿಸಿದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸಂಘಟನೆ ಬಲವರ್ಧನೆಗೆ ಹಲವು ದಶಕಗಳಿಂದ ಸೇವೆ ಸಲ್ಲಿಸಿರುವ ಅವರು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯಸಭಾ…


