ರಾಹುಲ್ ಗಾಂಧಿಯವರ ಜನ್ಮದಿನವನ್ನು ಸಾಮಾಜಿಕ ನ್ಯಾಯ ದಿನವೆಂದು ಅಚರಿಸಲು ನಿರ್ಧಾರ; ರಮೇಶ್ ಶಂಕರಘಟ್ಟ
ರಾಹುಲ್ ಗಾಂಧಿಯವರ ಜನ್ಮದಿನವನ್ನು ಸಾಮಾಜಿಕ ನ್ಯಾಯ ದಿನವೆಂದು ಅಚರಿಸಲು ನಿರ್ಧಾರ; ರಮೇಶ್ ಶಂಕರಘಟ್ಟ ಶಿವಮೊಗ್ಗ ಜೂ.19: ಜೂನ್ 19ರಂದು ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರ ಜನದಿನವನ್ನು ಸಾಮಾಜಿಕ ನ್ಯಾಯ ದಿನವೆಂದು ಆಚರಿಸಲು ನಿರ್ಧರಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷರಾದ ಎಂ.ರಮೇಶ್ ಶಂಕರಘಟ್ಟ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಅವರು ಜೂನ್ 18 ರಂದು ಬೆಂಗಳೂರಿನ ಗಾಂಧಿ ಭವನದಲ್ಲಿ ರಾಜ್ಯ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ವತಿಯಿಂದ ಏರ್ಪಡಿಸಿದ್ದ…


