
ಅಂಜುಂ ಬಿ ಎಸ್ ವಿಮರ್ಶೆ- ಮನಸಿಗೊಂದು ಸಸ್ಪೆನ್ಸ್ ಥ್ರಿಲ್ಲರ್ ಟಾನಿಕ್; ಶಾಖಾಹಾರಿ ಸಿನಿಮಾ
special article film review ಮನಸೂರೆಗೊಳಿಸಿದ ಸಸ್ಪೆನ್ಸ್ ಥ್ರಿಲ್ಲರ್ ಶಾಖಾಹಾರಿ ಸಿನಿಮಾ ಶಿವಮೊಗ್ಗದ ರಾಜೇಶ್ ಕೀಳಂಬಿ, ರಂಜಿನಿ ಪ್ರಸನ್ನ ಅವರ ಸಾರಥ್ಯದಲ್ಲಿ ನಡೆಯುತ್ತಿರುವ ಕೀಳಂಬಿ ಮೀಡಿಯಾ ಲ್ಯಾಬ್ ನಿರ್ಮಾಣ ಮಾಡಿರುವ ಹಾಗೂ ಲಾಸ್ಟ್ ಪೇಜ್ ಕ್ರಿಯೇಶನ್ ಸಹಯೋಗದಲ್ಲಿ ಮಲೆನಾಡಿನಲ್ಲಿ ಚಿತ್ರೀಕರಿಸಿದ ಶಾಖಾಹಾರಿ ಸಿನಿಮಾ ಫೆ.16ಕ್ಕೆ ಬಿಡುಗಡೆಯಾಗಿದೆ. ಸಿನಿಮಾದ ಸೌಗಂಧಿಕಾ ಹಾಡು ಮತ್ತು ಸೋಲ್ ಆಫ್ ಶಾಖಾ ಹಾರಿ ಎಂದೇ ಪ್ರಸಿದ್ಧಿ ಪಡೆದ “ಈ ಸುಡೋ ಶಾಖಾ” ಹಾಡು ಸಾಮಾಜಿಕ ಜಾಲತಾಣದಲ್ಲಿ ಅಬ್ಬರ ಎಬ್ಬಿಸಿ, ಸಿನಿಪ್ರಿಯರ ಮೆಚ್ಚುಗೆ ಗಳಿಸಿವೆ….