*ಜನವರಿ 23 ರಂದು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆ**ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯಿಂದ ವಿಶೇಷ ಕಾರ್ಯಕ್ರಮ*
*ಜನವರಿ 23 ರಂದು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆ* *ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯಿಂದ ವಿಶೇಷ ಕಾರ್ಯಕ್ರಮ* ಶಿವಮೊಗ್ಗ, ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಜನವರಿ 23 ರಂದು ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಶ್ರೀ ಆದಿಚುಂಚನಗಿರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಎಸ್.ವಿ. ಗುರುರಾಜ್ ತಿಳಿಸಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ ಸಂವಿಧಾನದ ವಜು ಮಹೋತ್ಸವ ಮತ್ತು…