ಬೆಂಗಳೂರಿನ ಲಾಡ್ಜ್ ನಲ್ಲಿ ಬೆಂಕಿಗಾಹುತಿಯಾದ 3 ಮಕ್ಕಳ ತಾಯಿ* *ಭೀಕರ ಘಟನೆಯ ಹಿಂದಿನ ರಹಸ್ಯವೇನು?*
*ಬೆಂಗಳೂರಿನ ಲಾಡ್ಜ್ ನಲ್ಲಿ ಬೆಂಕಿಗಾಹುತಿಯಾದ 3 ಮಕ್ಕಳ ತಾಯಿ* *ಭೀಕರ ಘಟನೆಯ ಹಿಂದಿನ ರಹಸ್ಯವೇನು?* ಬೆಂಗಳೂರಿನ ಲಾಡ್ಜ್ನಲ್ಲಿ ಬೆಂಕಿ ಅವಗಢ ಪ್ರಕರಣದ ತನಿಖೆಯ ವೇಳೆ ಆಶ್ಚರ್ಯಕರ ಸಂಗತಿ ಬೆಳಕಿಗೆ ಬಂದಿದೆ. ಮೃತ ಮಹಿಳೆ ಕಾವೇರಿ ಬಡಿಗೇರ್ಗೆ ಮದುವೆಯಾಗಿ ಮೂರು ಮಕ್ಕಳಿದ್ದರು ಎನ್ನುವ ವಿಚಾರ ಗೊತ್ತಾಗಿದೆ. ಪತಿ ಹಾಗೂ ಮಕ್ಕಳನ್ನ ಬಿಟ್ಟು ಕೆಲಸ ಮಾಡುತ್ತೇನೆಂದು ಬೆಂಗಳೂರಿಗೆ ಕಾವೇರಿ ಬಂದಿದ್ದಳು. ಗದಗ ಮೂಲದ ರಮೇಶ್ ಹಾಗೂ ಹನಗುಂದ ಮೂಲದ ಕಾವೇರಿ ಬಡಿಗೇರ್ ನಡುವೆ ಅನೈತಿಕ ಸಂಬಂಧವಿತ್ತು. ಮದುವೆ ವಿಚಾರಕ್ಕೆ ರಮೇಶ್…