ಎಸ್ಸಿ ಎಸ್ಟಿ ಕಾಯ್ದೆ ಅಡಿಯಲ್ಲಿ ನಟ ವಿಜಯ್ ದೇವರಕೊಂಡ ವಿರುದ್ಧ ಕೇಸ್ ದಾಖಲು*
*ಎಸ್ಸಿ ಎಸ್ಟಿ ಕಾಯ್ದೆ ಅಡಿಯಲ್ಲಿ ನಟ ವಿಜಯ್ ದೇವರಕೊಂಡ ವಿರುದ್ಧ ಕೇಸ್ ದಾಖಲು* ನಟ ವಿಜಯ್ ದೇವರಕೊಂಡ (Vijay Deverakonda) ಅವರು ಈಗ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಬುಡಕಟ್ಟು ಜನರ ಬಗ್ಗೆ ವಿಜಯ್ ದೇವರಕೊಂಡ ನೀಡಿದ ಹೇಳಿಕೆಗೆ ಟೀಕೆ ವ್ಯಕ್ತವಾಗಿದೆ. ಅವರ ವಿರುದ್ಧ ದೂರು ನೀಡಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ (ದೌರ್ಜನ್ಯ ತಡೆ) ಕಾಯ್ದೆ (SC/ST Act) ಅಡಿಯಲ್ಲಿ ವಿಜಯ್ ದೇವರಕೊಂಡ ವಿರುದ್ಧ ದೂರು ದಾಖಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ತನಿಖೆ ಜಾರಿಯಲ್ಲಿದೆ. ಸಾರ್ವಜನಿಕವಾಗಿ ನೀಡಿದ ಒಂದು ಹೇಳಿಕೆಯಿಂದಾಗಿ…