
ಚುನಾವಣೆ, ಗ್ಯಾರಂಟಿ ಮತ್ತು ಮಧು ಬಂಗಾರಪ್ಪ
ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ಮಹತ್ವಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದು ಮುಂದೆ ಸಾಗುತ್ತಿದೆ ಎಂದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು. ಅವರು ಇಂದು ಶಿಕಾರಿಪುರದ ತಾಲೂಕು ಆಡಳಿತ ಸಭಾಂಗಣದ ಹಿಂಭಾಗದಲ್ಲಿ ಏರ್ಪಡಿಸಲಾಗಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡುತ್ತಿದ್ದರು. ಪೂಜ್ಯ ತಂದೆಯವರಾದ ಬಂಗಾರಪ್ಪನವರು ತಮ್ಮ ಅಧಿಕಾರ ಅವಧಿಯಲ್ಲಿ ಆಶ್ರಯ ಆರಾಧನಾ ಕೃಪಾಕದಂತಹ ಹಲವಾರು ಜನಪರ…