ಮೂಡಾ ಕೇಸ್; ಸಿದ್ದರಾಮಯ್ಯರಿಗೆ ಲೋಕಾಯುಕ್ತ ಕ್ಲೀನ್ ಚಿಟ್* *ಲೋಕಾಯುಕ್ತ ನೋಟಿಸ್ನಲ್ಲೇನಿದೆ?* *ಲೋಕಾಯುಕ್ತ ವಿರುದ್ಧ ಸ್ನೇಹಮಯಿ ಕೃಷ್ಣ ಆಕ್ರೋಶ*
*ಮೂಡಾ ಕೇಸ್; ಲೋಕಾಯುಕ್ತ ಕ್ಲೀನ್ ಚಿಟ್* *ಲೋಕಾಯುಕ್ತ ನೋಟಿಸ್ನಲ್ಲೇನಿದೆ?* *ಲೋಕಾಯುಕ್ತ ವಿರುದ್ಧ ಸ್ನೇಹಮಯಿ ಕೃಷ್ಣ ಆಕ್ರೋಶ* ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಮುಖ ಆರೋಪಿಯಾಗಿರುವ ಮುಡಾ( ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಭೂ ಹಗರಣದ ತನಿಖೆ ಮುಕ್ತಾಯವಾಗಿದ್ದು, ಮೈಸೂರು ಲೋಕಾಯುಕ್ತರು ನ್ಯಾಯಾಲಯಲಕ್ಕೆ ಸಲ್ಲಿಸಲು ಮುಂದಾಗಿದ್ದಾರೆ. ಆದ್ರೆ, ತನಿಖಾ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ಆರೋಪಿಗಳಿಗೆ ಕ್ಲೀನ್ಚಿಟ್ ನೀಡಲಾಗಿದೆ. ಈ ಬಗ್ಗೆ ಲೋಕಾಯುಕ್ತವು ದೂರುದಾರ ಸ್ನೇಹಮಯಿಕೃಷ್ಣಗೆ ನೋಟಿಸ್ ನೀಡಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದ ತನಿಖೆಗೆ ಅರ್ಹವಲ್ಲದ ಪ್ರಕರಣ ಎನ್ನುವುದನ್ನು ತಿಳಿಸಿದೆ. ಅಲ್ಲದೇ ಸಾಕ್ಷ್ಯಾಧಾರಗಳ…