ಅಡಿಕೆ ಭತ್ತ ಮತ್ತಿತರ ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ನಿರ್ಬಂಧ ವಿಧಿಸುತ್ತಿರುವುದನ್ನು ನಿಯಂತ್ರಿಸಲು ಸೂಚನೆ : ಎಸ್. ಮಧು ಬಂಗಾರಪ್ಪ
ಅಡಿಕೆ ಭತ್ತ ಮತ್ತಿತರ ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ನಿರ್ಬಂಧ ವಿಧಿಸುತ್ತಿರುವುದನ್ನು ನಿಯಂತ್ರಿಸಲು ಸೂಚನೆ : ಎಸ್. ಮಧು ಬಂಗಾರಪ್ಪ ಶಿವಮೊಗ್ಗ ಜಿಲ್ಲೆಯ ರೈತರು ಹಾಗೂ ತೋಟಗಾರಿಕೆ ಬೆಳೆಗಾರರು ಬೆಳೆದ ಅಡಿಕೆ, ಭತ್ತ ಮತ್ತಿತರರ ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ಅನಗತ್ಯ ನಿರ್ಬಂಧ ವಿಧಿಸುತ್ತಿರುವುದರ ಜೊತೆಗೆ ಭಾರೀ ಪ್ರಮಾಣದ ತೆರಿಗೆ ವಿಧಿಸುತ್ತಿರುವುದು ಸರಿಯಲ್ಲ. ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ರೈತರ ಹಿತ ಕಾಯುವಲ್ಲಿ ಮಾನವೀಯ ನೆಲೆಯಲ್ಲಿ ಕಾರ್ಯನಿರ್ವಹಿಸುವಂತೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ…