
ಸೂಡಾ ಅಧ್ಯಕ್ಷರಾಗಿ ನಾಳೆ ಅಧಿಕಾರ ಸ್ವೀಕರಿಸಲಿರುವ ಹೆಚ್.ಎಸ್.ಸುಂದರೇಶ್- ಬೈಕ್ rallyಯೂ ನಡೆಯಲಿದೆ
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ರವರಿಗೆ ಸೂಡಾ ಅಧ್ಯಕ್ಷ ಸ್ಥಾನ ಒಲಿದಿದ್ದು, ಇದರ ಸಂಭ್ರಮಾಚರಣೆ ನಾಳೆ ನಡೆಯಲಿದೆ.ಸೂಡಾ ಅಧ್ಯಕ್ಷ ಸ್ಥಾನವನ್ನು ನಾಳೆ ಬೆಳಿಗ್ಗೆ ಸುಂದರೇಶ್ ರವರು ಸ್ವೀಕರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ನಾಳೆ ಬೆಳಿಗ್ಗೆ 11 ಕ್ಕೆ ಶಿವಮೊಗ್ಗದ ಸಹ್ಯಾದ್ರಿ ಕಾಲೇಜು ಬಳಿಯಿಂದ ವಿನೋಬನಗರದಲ್ಲಿರುವ ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ( ಸೂಡಾ) ದ ಕಚೇರಿವರೆಗೆ ಕಾಂಗ್ರೆಸ್ ಕಾರ್ಯಕರ್ತರ ಬೈಕ್ ರ್ ಯಾಲಿ(rally) ನಡೆಯಲಿದೆ…